ಚಾರ್ಮಾಡಿ ಘಾಟ್ನಲ್ಲಿ ಕಾರು ಪಲ್ಟಿ : ಮೂವರು ಪ್ರಾಣಾಪಾಯದಿಂದ ಪಾರು
ಚಾರ್ಮಾಡಿ: ಚಾರ್ಮಾಡಿ ಘಾಟ್ನಲ್ಲಿ ನಡೆದ ಕಾರು ಪಲ್ಟಿ ಅವಘಡದಲ್ಲಿ ಮೂವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು (ಅ.27) ಬೆಳಿಗ್ಗೆ ನಡೆದಿದೆ. ಮೂಡಬಿದ್ರೆ ಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಚಾರ್ಮಾಡಿ ಘಾಟ್ನ ಅಣ್ಣಪ್ಪಸ್ವಾಮಿ...
