ಉಜಿರೆ: ಇಲ್ಲಿಯ ಗುರಿಪಳ್ಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ಕುಸುಮ ದಂಪತಿಗಳ ಪುತ್ರಿ ಶ್ರದ್ದಾ (22ವರ್ಷ) ಅಲ್ಪಕಾಲದ ಅಸೌಖ್ಯದಿಂದ ಅ.26ರಂದು ಸ್ವಗೃಹಹದಲ್ಲಿ ನಿಧನರಾಗಿದ್ದಾರೆ. ಮೃತರು ತಂದೆ ಗಣೇಶ್ ಶೆಟ್ಟಿ, ತಾಯಿ ಕುಸುಮ, ಸಹೋದರಿ ಜಯಲಕ್ಷ್ಮಿ(ಶಮಾ)...
ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಿದ್ದಾರೆ. ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜಯಂತ್ ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ...
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿಯನ್ನು ಪುತ್ತೂರು ಎ.ಸಿ.ಸ್ಟೆಲ್ಲಾ ವರ್ಗೀಸ್ ಅವರು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷ ಗಡಿಪಾರು ಆದೇಶ ಮಾಡಿದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಮತ್ತೆ ಎರಡನೇ...
ಅಳದಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳದಂಗಡಿ ವಲಯದ, ವಲಯ ಕಛೇರಿ ಬಡಗಕಾರಂದೂರು ಎ ಮತ್ತು ಬಿ ಕಾರ್ಯಕ್ಷೇತ್ರದ ಸಿ.ಎಸ್.ಸಿ. ಕೇಂದ್ರವನ್ನು ಅಳದಂಗಡಿ ಮೌಂಟ್ ಕಾರ್ಮೆಲ್ ಕಾಂಪ್ಲೆಕ್ಸ್ ಕಟ್ಟಡಕ್ಕೆ ಸ್ಥಳಾಂತರಿಸಲಾಯಿತು. ಧಾರ್ಮಿಕ ಪೂಜಾ...
ಬೆಳ್ತಂಗಡಿ: ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸೈಂಟ್ ಸಾವಿಯೋ ಶಾಲೆಯ ವಿದ್ಯಾರ್ಥಿ ಜೆಸ್ವಿನ್ ಪಾಲಾಟಿ ಅವರನ್ನು ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ (CBK) ತಂಡದ ವತಿಯಿಂದ ಇಂದು ಅವರ ಮನೆಗೆ ಭೇಟಿ...
ನಾರಾವಿ :ನಾರಾವಿ ಸೊಸೈಟಿಯ ಆರ್ಥಿಕ ಸಹಕಾರದೊಂದಿಗೆ,ಊರವರ ಹಾಗೂ ಆಟೋ ಚಾಲಕರ ಮಾಲಕರ ಸಹಕಾರದೊಂದಿಗೆ ನೂತನವಾಗಿ ನಿರ್ಮಿಸಿದ ರಿಕ್ಷಾ ನಿಲ್ದಾಣ ಇದರ ಉದ್ಘಾಟನೆಯನ್ನು ನಾರಾವಿ ಸೊಸೈಟಿ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ನೇರವೇರಿಸಿ ಶುಭ ಕೋರಿದರು....
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ (75 ವರ್ಷ) ಅವರು ಅಲ್ಪಕಾಲದ ಅಸೌಖ್ಯದಿಂದ ಅ 25 ರಂದು ನಿಧನರಾದರು. ನಾರಾವಿ ಗ್ರಾಪಂ ನಲ್ಲಿ ಎರಡು ಅವಧಿಗೆ ಸದಸ್ಯರಾಗಿ ಸೇವೆ ಸಲ್ಲಿಸಿ,...
ಬೆಳ್ತಂಗಡಿ : ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ವತಿಯಿಂದ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬದ ಆಚರಣೆಯ ಪ್ರಯುಕ್ತ ನಡೆದ 0-3 ವರ್ಷದ ಬಾಲೆ ಪಿಲಿ ಸ್ಪರ್ಧೆಯಲ್ಲಿ ಬೆಳ್ತಂಗಡಿಯ ಪ್ರಕಾಶ್ ಆಚಾರ್ಯ...
ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ ಮಹಾವಿಷ್ಣುಮೂರ್ತಿ ದೇವಸ್ಥಾನದ ಮೈದಾನದಲ್ಲಿ ಅ. 23ರಂದು ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ರೋಹಿತ್ ಕುಮಾರ್ ಪಚ್ಚೆ ಹಾಗೂ ಭಾಸ್ಕರ್ ಕೊಕ್ಕಡ ನೆರವೇರಿಸಿದರು....
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ರಮೇಶ್ ಇವರು ಮಾತನಾಡಿ ಮೆಹಂದಿ...