ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ
ಬೆಳ್ತಂಗಡಿ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸಮರ್ಥ್ ಅವರು ಕಣದಲ್ಲಿದ್ದಾರೆ. ಅವರ ಪರವಾಗಿ ಚುನಾವಣಾ ಉಸ್ತುವಾರಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್...
