21.6 C
ಪುತ್ತೂರು, ಬೆಳ್ತಂಗಡಿ
March 18, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
ಉಜಿರೆ: ಕೈಯ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ವಿಶ್ವದಾದ್ಯಂತ ಅನೇಕ ಮಕ್ಕಳು ಕೈಯ ಅಸುರಕ್ಷತೆಯಿಂದಾಗಿ ನ್ಯೂಮೇನಿಯಾ ಡಯೇರಿಯಾದಿಂದ ಸಾವನ್ನಪ್ಪುತ್ತಿದ್ದಾರೆ. ಕೊರೋನ ಇತ್ಯಾದಿಗಳು ಕಾಯಿಲೆಗಳು ಕೆಲವು ವೈರಸ್ ಹಾಗೂ ಬ್ಯಾಕ್ಟೀರಿಯಗಳಿಂದ ಬರುವುದರಿಂದ ಕೈಯ ಸುರಕ್ಷತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya
ಹತ್ಯಡ್ಕ: ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ (68 ವ) ರವರು ಅಲ್ಪಕಾಲದ ಅಸೌಖ್ಯದಿಂದ ಕನ್ಯಾಡಿಯಲ್ಲಿರುವ ತಮ್ಮ ಪುತ್ರಿಯ ಮನೆಯಲ್ಲಿ ಅ.16 ರಂದು ನಿಧನರಾಗಿದ್ದಾರೆ. ಪ್ರಸ್ತುತ ಕಳೆದ ಕೆಲವು ವರ್ಷಗಳಿಂದ ಹತ್ಯಡ್ಕ ಗ್ರಾಮದ ಹೊಸ್ತೋಟ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಅನುಗ್ರಹ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವ್ಯಕ್ತಿಯೋರ್ವ ರೂ. 4,75,750 ಸಾಲವನ್ನು ಪಡೆದು ವಂಚಿಸಿರುವ ಬಗ್ಗೆ ಸಂಘದ ವ್ಯವಸ್ಥಾಪಕರಾದ ಪ್ರವೀಣ್ ಕ್ಲಿಪರ್ಡ್...
ಗ್ರಾಮಾಂತರ ಸುದ್ದಿನಿಧನವರದಿ

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya
ಧರ್ಮಸ್ಥಳ: ಇಲ್ಲಿಯ ಮುಂಡ್ರುಪಾಡಿ ನಿವಾಸಿ ಗಂಗಾಧರ ಬೇಕಲ್ (62ವ)ರವರು ಅಸೌಖ್ಯದಿಂದ ಅ.15ರಂದು ರಾತ್ರಿ ನಿಧನರಾದರು. ಮೃತರು ಧರ್ಮಸ್ಥಳದಲ್ಲಿ ಅಂಗಡಿಯನ್ನು ಹೊಂದಿದ್ದು, ಧರ್ಮಸ್ಥಳ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿ, ವಿಶ್ವ ಹಿಂದೂ ಪರಿಷತ್ ನ ಸಂಚಾಲಕರಾಗಿ,...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿ ಶುಭ ಸಂದರ್ಭದಲ್ಲಿ ಸುದ್ದಿ ಉದಯ ವಾರ ಪತ್ರಿಕೆ ಪ್ರತಿ ವರ್ಷದಂತೆ ಈ ವರ್ಷವೂ ಹೊರ ತಂದ ‘ಬೆಳಕಿನ ಉದಯ’ ವಿಶೇಷ ಸಾಹಿತ್ಯ ಪುಟಗಳನ್ನು ಒಳಗೊಂಡ ವರ್ಣರಂಜಿತ ವಿಶೇಷ ಸಂಚಿಕೆ-೨೦೨೫ನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಯುಸಿ ವಿದ್ಯಾರ್ಥಿ ಸಾನ್ವಿ ಅಸೌಖ್ಯದಿಂದ ನಿಧನ

Suddi Udaya
ಕಣಿಯೂರು: ಇಲ್ಲಿಯ ಕಣಿಯೂರು ಗ್ರಾ.ಪಂ. ಸದಸ್ಯರಾದ ಯಶೋಧರ ಶೆಟ್ಟಿ ರವರ ಪುತ್ರಿ ಸಾನ್ವಿ (17ವ) ಅಸೌಖ್ಯದಿಂದ ಅ.15ರಂದು ನಿಧನರಾಗಿದ್ದಾರೆ. ಇವರು ಖಾಸಗಿ ಶಾಲೆಯಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಮೃತರು ತಾಯಿ ರೇಖಾ, ಸಹೋದರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ ಬೆಂಗಳೂರು ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 51ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ರಾಜ್ಯ ಪದವಿ ಪೂರ್ವ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.20 ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಶಾಸಕ ಹರೀಶ್ ಪೂಂಜರವರ ಸಾರಥ್ಯದ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅ. 20 ರಂದು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ‌ ಅವರು ಅಧಿಕಾರಿಗಳ‌ ಸಭೆ ನಡೆಸಿ ಕಾಮಗಾರಿ ಆರಂಭಿಸುವಂತೆ ಸೂಚನೆ ನೀಡಿದ್ದಾರೆ. ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು , ಅರಣ್ಯ ಇಲಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya
ಮುಂಡಾಜೆ : ಇಲ್ಲಿಯ ಗುಂಡ ಶ್ರೀ ಮೂರ್ತಿಲ್ಲಾಯ ದೈವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೋರಿ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡ ಘಟನೆ ಅ.14ರಂದು ನಡೆದಿದೆ. ಈ ಹಿಂದೆ ಭಾಗಶಃ ಕುಸಿತ ಕಂಡಿದ್ದ ಮೋರಿ ಮಂಗಳವಾರ...
error: Content is protected !!