ವರದಿ
ಬೆಳ್ತಂಗಡಿ : ಸಿಎಎ ವಿರುದ್ಧ ಎಸ್ಡಿಪಿಐ ಪ್ರತಿಭಟನೆ
ಬೆಳ್ತಂಗಡಿ : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್ಡಿಪಿಐ ಪಕ್ಷ ಮಾ.12ರಂದು ರಾತ್ರಿ ಪ್ರತಿಭಟನೆ ನಡೆಸಿದೆ. ಎಸ್ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ...
ಬೆಳ್ತಂಗಡಿ ಬಿಜೆಪಿ ಯುವಮೋರ್ಚಾದ ಕಾರ್ಯಕಾರಣಿ ಸಭೆ
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಇದರ ಮೊದಲ ಕಾರ್ಯಕಾರಣಿ ಸಭೆಯು ಪಕ್ಷದ ಕಚೇರಿಯಲ್ಲಿ ಮಾ.12 ರಂದು ನಡೆಯಿತು. ಮುಂದಿನ ಜವಾಬ್ದಾರಿ ಹಾಗೂ ಮುಂದಿನ ಕಾರ್ಯ ಯೋಜನೆ ...
ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ
ಮೇಲಂತಬೆಟ್ಟು : ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಮೇಲಂತಬೆಟ್ಟು ಇದರ ವಾರ್ಷಿಕ ಮಹಾಸಭೆಯು ಮಾ.11 ರಂದು ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಒಕ್ಕೂಟದ ...
ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ
ಮಚ್ಚಿನ ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಹಾಗೂ ಊರ ಗ್ರಾಮಸ್ಥರಿಂದ ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಯಲ್ಲಿ ಪ್ರತಿಭಟನೆ ಮಾ.12 ರಂದು ನಡೆಯಿತು. ಮಚ್ಚಿನ ಗ್ರಾಮ ...
ಕೊಕ್ಕಡ ಸಿಪಿಐಎಂ ಶಾಖಾ ಕಾರ್ಯದರ್ಶಿ ಅಣ್ಣು ಮೊಗೇರ ನಿಧನ
ಕೊಕ್ಕಡ ಗ್ರಾಮದ ಕುಡಲ ಮನೆಯ ಅಣ್ಣು ಮೊಗೇರ (52 ವರ್ಷ) ರವರು ಅಲ್ಪಕಾಲದ ಅಸೌಖ್ಯದಿಂದ ಮಾ.12 ರಂದು ನಿಧರಾಗಿದ್ದಾರೆ. ಇವರು ಸಿಪಿಐಎಂ ಕೊಕ್ಕಡ ಶಾಖಾ ಕಾರ್ಯದರ್ಶಿಯಾಗಿದ್ದರು. ಮೃತರು ...
ಮಾ.15: ಅಳದಂಗಡಿ ನೊಚ್ಚ ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ
ಅಳದಂಗಡಿ : ಇಲ್ಲಿಯ ನೊಚ್ಚ ಮನೆಯಲ್ಲಿ ಮಾ.15ರಂದು ಸಂಜೆ 5.45ಕ್ಕೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ...
ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್
ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರಕ್ಕೆ ವಿಧಾನ ಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕ್ ಅವರ ಪ್ರದೇಶಾಭಿವೃದ್ದಿ ನಿಧಿಯಿಂದ ಅಳವಡಿಸಿದ ಹೈ ಮಾಸ್ಕ್ ದೀಪದ ...
ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ
ಕೊಯ್ಯೂರು : ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೊಯ್ಯೂರು ದೇವಸ್ಥಾನ ಇಲ್ಲಿಯ ಮುಂದಿನ 2ವರ್ಷದ ಅವಧಿಗೆ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ದಿನೇಶ್ ಗೌಡ ಜಾಲ್ನಪ್ಪು, ...
ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ
ಬೆಳ್ತಂಗಡಿ:ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆಯು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು. ಗೌರವ ಸಲಹೆಗಾರರಾಗಿ ಬೆಳ್ತಂಗಡಿಯಲ್ಲಿ ...
ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಮಹಿಳಾ ಒಕ್ಕೂಟ ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮಹಿಳಾ ...