36.7 C
ಪುತ್ತೂರು, ಬೆಳ್ತಂಗಡಿ
March 18, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷಾಚಾರಣೆಯ ಪ್ರಯುಕ್ತ ಬೆನಕ ಹೆಲ್ತ್ ಸೆಂಟರ್ ಉಜಿರೆ ಇವರ ವಿಶೇಷ ಸಹಕಾರದೊಂದಿಗೆ ಕೆ. ವಿ. ಜಿ. ದಂತ ಮಹಾವಿದ್ಯಾಲಯ ಸುಳ್ಯ, ಭಾರತೀಯ ದಂತ ವೈದ್ಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ

Suddi Udaya
ಬೆಳ್ತಂಗಡಿ: ಉತ್ತರ ಭಾರತದ ಪ್ರವಾಸದಲ್ಲಿರುವ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಮಹಾ ಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಅ. 12ರಂದು ಅಯೋದ್ಯೆ ಶ್ರವಣಧಾಮಕ್ಕೆ ಭೇಟಿ ನೀಡಿದರು. ರಾಮಾಯಣ ಕಾಲದ ಶ್ರವಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಭಜನಾ ಮಂಡಳಿಯಿಂದ ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗರವರಿಗೆ ಗುರುವಂದನಾ ಕಾರ್ಯಕ್ರಮ

Suddi Udaya
ಮೂಡುಕೋಡಿ: ಕುಣಿತ ಭಜನೆ ತರಬೇತುದಾರ ದಯಾನಂದ ದೇವಾಡಿಗ’ ಇವರಿಗೆ ‘ಶ್ರೀ ರಾಮ ಭಜನಾ ಮಂಡಳಿ ನಡ್ತಿಕಲ್ಲು ಮೂಡುಕೋಡಿ’ ಇದರ ವತಿಯಿಂದ ಗುರುವಂದನಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ದಯಾನಂದ ದೇವಾಡಿಗ ರವರನ್ನು ಭಜನಾ ಮಂಡಳಿಯ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಇದರ ವತಿಯಿಂದ ದಿ| ನಾಗೇಶ್ ಆಚಾರ್ಯ ಅವರ ಸವಿ ನೆನಪಿಗಾಗಿ ಸಾವ್ಯ ದಲ್ಲಿ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆಧಾರ್ ತಿದ್ದುಪಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ನಮ್ಮ ಹಿರಿಯರು ಆರಾಧಿಸಿಕೊಂಡು ಬಂದಿರುವ ಶಿವಪಾರ್ವತಿಯ ಭಜನಾ ಮಂದಿರವನ್ನು ಎಲ್ಲರೂ ಸೇರಿ ಉತ್ತಮ ರೀತಿಯಲ್ಲಿ ನಿರ್ಮಿಸೋಣ. ಭಜನಾ ಮಂದಿರ ನಿರ್ಮಾಣದ ಜೊತೆಗೆ ಸಮುದಾಯ ಭವನವೂ ಅಭಿವೃದ್ಧಿ ಹೊಂದುವಂತಾಗಲಿ ಎಂದು ಮಲೆಕುಡಿಯರ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟ ಸಮಾರೋಪ 

Suddi Udaya
ಬೆಳ್ತಂಗಡಿ : ಜಿಲ್ಲಾಡಳಿತ ಮತ್ತು ಜಿಪಂ ದಕ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ, ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ವತಿಯಿಂದ ಮುಂಡಾಜೆ ಅನುದಾನಿತ ಪ್ರೌಢಶಾಲೆಯ ವಿವೇಕಾನಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ನ್ಯೂ ವೈಬ್ರಂಟ್ ಪಿಯು ಕಾಲೇಜಿನ ಟ್ರಸ್ಟಿ ಹಾಗೂ ನಿರ್ದೇಶಕರು ಹಾಗೂ ಬ್ರೈಟ್ ಹೊರೈಜನ್ ಇಂಟರ್ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕ ಶರತ್ ಗೋರೆ ಅವರಿಗೆ, ಭೌತಶಾಸ್ತ್ರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅಸಾಧಾರಣ ಸೇವೆಗಾಗಿ ಗ್ಲೋಬಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya
ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಬೇಟಿ ನೀಡಿದರು. ಈ ವೇಳೆ ವ್ಯವಸ್ಥಾಪನ ಸಮಿತಿಯ ವತಿಯಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ: ದ.ಕ ಸಹಕಾರಿ ಹಾಲು ಒಕ್ಕೂಟ ಮಂಗಳೂರು ಮತ್ತು ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೇತೃತ್ವದಲ್ಲಿ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya
ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಯಲ್ಲಿ ಇಎನ್ ಟಿ ಸರ್ಜನ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ. ರೋಹನ್ ದೀಕ್ಷಿತ್ ರವರು ಅ.12 ರಂದು ರೋಟರಿ ಕ್ಲಬ್ ಬೆಳ್ತಂಗಡಿಯ ಸದಸ್ಯರಾಗಿ ಸೇರಿದರು. ಮುಂದಿನ ವರ್ಷದ ಅಸಿಸ್ಟೆಂಟ್ ಗವರ್ನರ್ ರೋ....
error: Content is protected !!