ಬಳಂಜದಲ್ಲಿ ಎಸ್ ಎನ್ ಮೂಡಬಿದ್ರೆ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ
ಮೂಡಬಿದ್ರೆ : ಎಸ್.ಎನ್.ಮೂಡಬಿದ್ರೆ ಪಾಲಿಟೆಕ್ನಿಕ್ ಎನ್.ಎಸ್.ಎಸ್ ನ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭ ಅ.1 ರಂದು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳಂಜದಲ್ಲಿ ನಡೆಯಿತು. ಕಾಲೇಜಿನ ನಿಕಟಪೂರ್ವ ಪ್ರಾಂಶುಪಾಲರಾದ ಜೆ.ಜೆ ಪಿಂಟೋ...
