ವರದಿ
ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ
ಬಂದಾರು: ಇಲ್ಲಿಯ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 7 ರಿಂದ 12 ರ ವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ನ.19 ರಂದು ಶ್ರೀ ...
ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ
ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಸೂಕ್ಷ್ಮಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಮೂಳೆ ಶಸ್ತ್ರಚಿಕಿತ್ಸಕ ಡಾ. ರೋಹಿತ್.ಜಿ. ಭಟ್ ಅವರು ಇತ್ತೀಚೆಗೆ ನಡೆದ ಸರಳ ಸಮಾರಂಭದಲ್ಲಿ ಸೇವೆಗೆ ಸೇರ್ಪಡೆಗೊಂಡರು. ...
ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲ್ಪಡುವ ಉಡುಪಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆಯ ...
ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ
ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ...
ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ
ಬೆಳ್ತಂಗಡಿ:ಧಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ...
ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ
ಲಾಯಿಲ : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿದ್ದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಇತ್ತೀಚೆಗೆ ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಕಾರಣ ವಲಯ ...
ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ
ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಮೊದಲ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ...
ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ
ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮನೆ ನಿರ್ಮಾಣದ ಸಹಾಯಕ್ಕಾಗಿ ರೂ. 75 ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಲಾಯಿತು. ...
ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ
ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ...
ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ
ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ...