ಬಜಿರೆ: ಹೊಸಪಟ್ಣ ದಿ. ಪದ್ಮಯ್ಯ ಹೆಗ್ಡೆ ಯವರ ಪುತ್ರ ಪೊಂಗರ್ತ್ಯಾರ್ ಶ್ಯಾಮ ಹೆಗ್ಡೆ ಇವರು ಜು.26ರಂದು ನಿಧನರಾದರು. ಮೃತ ರು ಉತ್ತಮ ಕೃಷಿಕರಾಗಿದ್ದು, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ ಗಿರಿಜಾ, ಪುತ್ರ ರಂಜಿತ್ ಹೆಗ್ಡೆ,...
ಬೆಳ್ತಂಗಡಿ:ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಬೆಳ್ತಂಗಡಿಯ ಟಿವಿಎಸ್ ಲೋಬೋ ಮೋಟಾರ್ಸ್ ವತಿಯಿಂದ ದೇಶಭಕ್ತಿ ಸಾರುವ ಬೈಕ್ ರ್ಯಾಲಿ ಹಾಗೂ ವೀರ ಯೋಧರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವು ಜು 26ರಂದು ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ...
ಬೆಳ್ತಂಗಡಿ: ನಮ್ಮ ಬೆಳ್ತಂಗಡಿ, ನಮ್ಮ ಹೆಮ್ಮೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳಲು ಅಸಾಧ್ಯ ಎಂಬಂತೆ ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳು ನಿರ್ಮಾಣಗೊಂಡಿದೆ. ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರರ ಕನಸಿನ...
ಬೆಳ್ತಂಗಡಿ: ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ. ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸದ್ರಿ ಪ್ರಕರಣದಲ್ಲಿ ಬೆಳ್ತಂಗಡಿಯ ಅಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಅವರ...
ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳುನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಮಣಿದು ಧರ್ಮೇಂದ್ರ ಪ್ರಧಾನ್ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದೌಪದಿ ಮುರ್ಮು ಅವರು ಪ್ರಧಾನ...
ಬೆಳ್ತಂಗಡಿ: ಮುಂಬಯಿ ಬಸ್ಸಿನ ನಿವೃತ್ತ ಹಿರಿಯ ಬಸ್ ಚಾಲಕ ಮಾವಿನಕಟ್ಟೆ ಪಿ ಮೋನಪ್ಪ ಶೆಟ್ಟಿ (82) ಅವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.25ರಂದು ನಿಧನ ಹೊಂದಿದರು. ಮೋನಪ್ಪ ಶೆಟ್ಟಿ ಅವರು, ಎಲೆಕ್ಟ್ರೀಷಿಯನ್, ಮೇಸ್ತ್ರಿ, ನಾರ್ತ್...
ಬೆಳ್ತಂಗಡಿ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಿದ್ದು ಮತ್ತು ವಿದ್ಯಾರ್ಥಿಗಳ ಇತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಬೇಷರತ್ತಾಗಿ ಒಪ್ಪಿಕೊಂಡಿರುವುದು...
ಬೆಳ್ತಂಗಡಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು...
ಬೆಳ್ತಂಗಡಿ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ನಡೆದ ನಿರ್ಲಕ್ಷ್ಯ ಮತ್ತು ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ದೇಶಾದ್ಯಂತ ವ್ಯಕ್ತವಾದ ಆಕ್ರೋಶದ ಫಲವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವದ ಗೆಲುವಾಗಿದೆ. ಆದರೆ...