August 4, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya
ಕೊಕ್ಕಡ: ಅಮೃತ ಗ್ರಾಮ ಪಂಚಾಯತ್ ಕೊಕ್ಕಡವು ಕಳೆದ 5 ವರ್ಷದಿಂದ ಪಾರದರ್ಶಕವಾಗಿ ಆಡಳಿತವನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಹಾಗೂ ಶಾಸಕರ ಆಡಳಿತ ಅವಧಿಯಲ್ಲಿ ಒಟ್ಟು 102 ಕೋಟಿ ರೂಪಾಯಿ ಗ್ರಾಮದ ಅಭಿವೃದಿಗೆ ಅನುದಾನ ಒದಗಿಸಿದಕ್ಕಾಗಿ ಕೃತಜ್ಞತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಮಾನತುಗೊಂಡಿದ್ದ ಶಿಕ್ಷಕ ಕಿರಣ್ ಕುಮಾರ್ ಕೊರಂಜ ಶಾಲೆಗೆ ವಗಾ೯ವಣೆ

Suddi Udaya
ಬೆಳ್ತಂಗಡಿ: ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿ ಫೆ.12 ರಂದು ಅಮಾನತು ಆಗಿದ್ದ ಬಳೆಂಜ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಕೆ.ಎಸ್ ಅವರನ್ನು ಫೆ.18ರಂದು ಕಳಿಯ ಗ್ರಾಮದ ಸರಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya
ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ (ರಿ) ಇಂದಬೆಟ್ಟು, ಜಿಲ್ಲಾ ಕೃಷಿ ತರಬೇತಿ ಕೇಂದ್ರ, ಬೆಳ್ತಂಗಡಿ ಇದರ ಸಹಯೋಗದಲ್ಲಿ ಒಂದು ದಿನದ ಜೇನು ಕೃಷಿ ತರಬೇತಿಯನ್ನು ಪಂಚಾಯತ್ ಸಭಾಂಗಣದಲ್ಲಿ ಫೆ.17 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya
ಪುದುವೆಟ್ಟು: ಪುದುವೆಟ್ಟು ಗ್ರಾಮದಲ್ಲಿ ಸುಮಾರು 600 ವರ್ಷಗಳ ಪುರಾತನ ಇತಿಹಾಸ ಹೊಂದಿರುವ ನಿಡ್ವಾಳ ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ನೂತನ ಬಸದಿಯು ನಿರ್ಮಾಣಗೊಂಡಿದ್ದು, ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವವು ಆರಂಭವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಂತೋಷ್ ಕಡಬ ಬೆಂಗಳೂರು ಪೊಲೀಸ್ ವಶಕ್ಕೆ

Suddi Udaya
ಕಡಬ : ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ 30 ದಿನಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬರ್ ಸಂತೋಷ್ ಕಡಬ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಹಿರಿಯ ಕಾಂಗ್ರೆಸ್ ನಾಯಕ ದಿ| ನೀಲಯ್ಯ ಮಲೆಕುಡಿಯವರ ಶ್ರದ್ಧಾಂಜಲಿ ಸಭೆ

Suddi Udaya
ನೆರಿಯ: ತನಗಿಂತಲೂ ಮೊದಲೇ ಪಕ್ಷದ ಸದಸ್ಯರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ಉನ್ನತಿಗಾಗಿ ದುಡಿದಿರುವ ನೀಲಯ್ಯ ಮಲೆಕುಡಿಯರು ಕಾಂಗ್ರೆಸ್ ಪಕ್ಷದ ನಿಜವಾದ ಆಸ್ತಿಯಾಗಿದ್ದರು ಎಂದು ಮಾಜಿ ಶಾಸಕ ,ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ , ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya
ಉಜಿರೆ :ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ ನಡೆಯಿತು ಪ್ರಸ್ತುತ ಸ್ಪರ್ಧಾತ್ಮಕ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವ್ಯವಹಾರಿಕ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಂದ ವ್ಯಾಪಾರ ಮೇಳ ನಡೆಯಿತು. ಕಾರ್ಯಕ್ರಮವನ್ನು ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಅಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಫೆ16 ಮತ್ತು 17 ರಂದು 2025-26ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲಾ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ : ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ದೈವಸ್ಥಾನದಲ್ಲಿ ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ

Suddi Udaya
ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿಕಲ್ಲು ಮಜಲು ಇಲ್ಲಿ 15ನೇ ವರ್ಷದ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀ ಬಾಲಕೃಷ್ಣ ಕೆದಿಲಾಯರ ನೇತೃತ್ವದಲ್ಲಿ ಗಣ ಹೋಮ, ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ ಗ್ರಾಮಸ್ಥರ ಸಹಕಾರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಫಾತಿಮಾ ಹೆಲ್ತ್ ಫೌಂಡೇಶನ್ ಮಂಗಳೂರು, ಇಂಡಿಯಾನಾ ಆಸ್ಪತ್ರೆ ಮಂಗಳೂರು ಇದರ ವತಿಯಿಂದ ಪ್ರಖ್ಯಾತ ಹೃದಯರೋಗ ತಜ್ಞರಾದ ಡಾ. ಯೂಸುಫ್ ಕುಂಬ್ಲೆ ಅವರ ಸಹಯೋಗದೊಂದಿಗೆ 68 ಕುಟುಂಬಗಳಿಗೆ 1.50 ಲಕ್ಷ ರೂ. ವೆಚ್ಚದಲ್ಲಿ ರಂಝಾನ್...
error: Content is protected !!