ವರದಿ

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಮುಂಡಾಜೆ : ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ...

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾಯೋಜಕತ್ವ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದ ಪಶು ಸಂಜೀವಿನಿ ಯೋಜನೆ ಬೆಳ್ತಂಗಡಿಯಲ್ಲೂ ಕೊನೆಗೂ ಆರಂಭವಾಗಿದೆ.ಹಲವು ಸಮಯದ ಹಿಂದೆ ಅನುಷ್ಠಾನಗೊಂಡಿರುವ ಯೋಜನೆ ನಾನಾ ಕಾರಣಗಳಿಂದ ...

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಅನಿತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಪುದುವೆಟ್ಟು ಗ್ರಾ.ಪಂ ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು. ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ...

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಲಾಯಿಲ: ಇಲ್ಲಿಯ ರಾಘವೇಂದ್ರ ನಗರ ನಿವಾಸಿ ಆಟೋಚಾಲಕ ನಾಗೇಶ್ ರವರು ಫೆ.13 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬೆಳ್ತಂಗಡಿಯಲ್ಲಿ ಸುಮಾರು ವರ್ಷಗಳಿಂದ ಆಟೋ ಚಾಲಕರಾಗಿ ದುಡಿಯುತ್ತಿದ್ದರು. ಮೃತರು ...

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಬೆಳ್ತಂಗಡಿ: ಟೆಲಿಗ್ರಾಮ್‌ ಆಪ್‌ ಮೂಲಕ ಆನ್ ಲೈನ್ ಪ್ರೊಡಕ್ಟ್ ಗೆ ರೇಟಿಗ್ ಮಾಡುವ ಕೆಲಸ ನಿರ್ವಹಿಸುತ್ತಿದ್ದ ನುಪೈಲಾ ಕೆ ಐ ಎಂಬುವವರಿಗೆ ಸಂಸ್ಥೆಯವರೆಂದು ಪರಿಚಯಿಸಿಕೊಂಡ ಅಪರಿಚಿತ ಆರೋಪಿಯು ...

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಸುವರ್ಣ ಆರ್ಕೆಡ್ ಬೆಳ್ತಂಗಡಿ ಅರ್ಪಿಸುವ 14ನೇ ವರ್ಷದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಫೆ.20 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ನಲ್ಲಿ ...

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಪಟ್ರಮೆ : ಇಲ್ಲಿಯ ಸಂಕೇಶ ಮನೆ ನಿವಾಸಿ ಸುದೇಶ್ (38ವ.) ರವರು ಫೆ.13ರಂದು ರಾತ್ರಿ ನಿಧನರಾಗಿದ್ದಾರೆ. ಎಂದಿನಂತೆ ರಾತ್ರಿ ಊಟ ಮಾಡಿ ಮಲಗಿದ ಸುಧೇಶ್ ರವರು ಬೆಳಗ್ಗೆ ...

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya

ಬಂದಾರು: ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥವು ಬಂದಾರು ಪಂಚಾಯತ್ ನಲ್ಲಿ ಫೆ 13 ರಂದು ನಡೆಯಿತು. ಬಂದಾರು ಮಹಿಳಾ ...

ರಾಜ್ಯ ಮಟ್ಟದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶಕ್ಕೆ ಬೆಳ್ತಂಗಡಿಯಿಂದ 10 ಸಾವಿರ ಕಾರ್ಯಕರ್ತರು ಭಾಗವಹಿಸುವಿಕೆ: ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿ: ಮಂಗಳೂರಿನ ಅಡ್ಯಾರು ಸಹ್ಯಾದ್ರಿ ವಠಾರದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ರಾಜ್ಯ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವು ಫೆ. 17 ರಂದು ನಡೆಯಲಿದ್ದು ಈ ...

error: Content is protected !!