25.6 C
ಪುತ್ತೂರು, ಬೆಳ್ತಂಗಡಿ
September 11, 2026

Category : ವರದಿ

ಗ್ರಾಮಾಂತರ ಸುದ್ದಿಧಾರ್ಮಿಕವರದಿ

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ರಕ್ಷಾಬಂಧನ – ವರಮಹಾಲಕ್ಷ್ಮೀ ಪೂಜೆ

Suddi Udaya
ಬೆಳ್ತಂಗಡಿ: ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.), ತುಮಕೂರು, ನೇತ್ರಾವತಿ ವಲಯ, ಬೆಳ್ತಂಗಡಿ ಶಾಖೆಯ ಆತಿಥ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮವು ಭಕ್ತಿಭಾವ, ಆತ್ಮೀಯತೆ ಹಾಗೂ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಶ್ರೀ...
ಅಪಘಾತಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಮನೆ ಪಕ್ಕದಲ್ಲಿದ್ದ ಅಂಬಟೆ ಮರದಿಂದ ಆಕಸ್ಮಿಕವಾಗಿ ಪಕ್ಕದ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ಕೃಷ್ಣಪ್ಪ (23ವ) ಮೃತ ವ್ಯಕ್ತಿ. ಆ.25ರಂದು ಮನೆ...
ಅಪಘಾತಗ್ರಾಮಾಂತರ ಸುದ್ದಿವರದಿ

ಚಿಬಿದ್ರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ. ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ...
Uncategorizedಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡ ನೀಡಿರುವ ಅಂತಿಮ ವರದಿಯ ವಿಚಾರದಲ್ಲಿ ಬೆಳ್ತಂಗಡಿಯ ಸಿ.ಜೆ.ಮತ್ತು ಜೆಎಂಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಅವರ ಮುಂದೆ ಆ.29ರಂದು ಎಸ್.ಐ.ಟಿ....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಯೋಗಸಾನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ

Suddi Udaya
ಮಡಂತ್ಯಾರು: ತಾಲೂಕು ಮಟ್ಟದ ಯೋಗಸಾನ ಸ್ಪರ್ಧೆಯು ಆ.27 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕೊಕ್ರಾಡಿಯಲ್ಲಿ ನಡೆಯಿತು. ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಆಯುಷ್ ಪ್ರಭು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬೆಳ್ತಂಗಡಿ ಕೋರ್ಟ್‌ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ನಿಮಾ೯ಣವಾದ ಗುಂಡಿ: ವಾಹನ ಚಾಲಕರಿಗೆ ಪಾದಚಾರಿಗಳಿಗೆ ತಂದೊಡ್ಡಿದ ಅಪಾಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ವ್ಯಾಪ್ತಿಯ ತಾಲೂಕು ಕಚೇರಿಯಿಂದ ಕೋರ್ಟ್‌ಗೆ ಹೋಗುವ ರಸ್ತೆಯ ಉದಯನಗರದಲ್ಲಿ ರಸ್ತೆ ಬದಿ ಕುಸಿದು ಗುಂಡಿಯೊಂದು ನಿರ್ಮಾಣವಾಗಿದೆ. ಇದರಿಂದ ವಾಹನ ಚಾಲಕರಿಗೆ ಪಾದಚಾರಿಗಳಿಗೆ ಅಪಾಯವನ್ನು ತಂದೊಡ್ಡಿದೆ. ಇದೇ ರಸ್ತೆಯ ಇನ್ನೊಂದು ಬದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಪುದುವೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಕಾಂಗ್ರೆಸ್ ಬೆಂಬಲಿತ ನಿರ್ದೇಶಕ ಮೋಹನ್ ಕೆ ಮತ್ತು ಕುಟುಂಬಸ್ಥರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya
ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜಿಯವರ ಕಾರ್ಯವೈಖರಿಗಳನ್ನು ಹಾಗೂ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ, ಕಾಂಗ್ರೆಸ್ ಪಕ್ಷದ ಒಲೈಕೆ ರಾಜಕಾರಣ ಹಾಗೂ ಭ್ರಷ್ಟಾಚಾರಕ್ಕೆ ಬೇಸತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ಪುದುವೆಟ್ಟು ಇದರ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆಯಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಅಂಗವಾಗಿ ಪ್ರೀ-ಕೆ.ಜಿ., ಎಲ್.ಕೆ.ಜಿ., ಯು.ಕೆ.ಜಿ. ಹಾಗೂ ಕಿರಿಯ ತರಗತಿಯ ಪುಟಾಣಿ ಮಕ್ಕಳಿಗಾಗಿ ಕಲರ್ಸ್ ಡೇ’ (ಬಣ್ಣಗಳ ದಿನ)ವನ್ನು ವಿನೂತನವಾಗಿ ಆಚರಿಸಲಾಯಿತು. ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ನ ವತಿಯಿಂದ ನಿತ್ಯೋಪಯೋಗಿ ಪರಿಕರ ವಸ್ತುಗಳ ಕೊಡುಗೆ

Suddi Udaya
ಕಣಿಯೂರು: ಕಣಿಯೂರು ಗ್ರಾಮ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಅನ್ನಪೂರ್ಣೇಶ್ವರಿ ಜನರಲ್ ಸ್ಟೋರ್ ಇದರ ಮಾಲಕ ಗೋಪಾಲ ಗೌಡರು ಬಕೆಟ್ ಹಾಗೂ ಇನ್ನಿತರ ನಿತ್ಯೋಪಯೋಗಿ ಪರಿಕರ ವಸ್ತುಗಳನ್ನು ಕೊಡುಗೆಯಾಗಿ ನೀಡಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ ತಾಲೂಕಿನ ಒಕ್ಕಲಿಗ ಸಮಾಜದ ಬಂಧುಗಳಿಂದ ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರನ್ನು ಅವರ ನಿವಾಸಕ್ಕೆ ಭೇಟಿ ನೀಡಿ ಗೌರವಿಸಲಾಯಿತು. ಕಳೆದ 8 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರದಿಂದ...
error: Content is protected !!