ವರದಿ

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ- ಉಜಿರೆ ಟಿ.ಬಿ ಕ್ರಾಸ್ ಹತ್ತಿರ ಸಿರಿ ಗ್ರಾಮೋದ್ಯೋಗ ಸಂಸ್ಥೆ ಬಳಿ ನೂತನವಾಗಿ ಪ್ರಾರಂಭಿಸಿದ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಇದರ ಪ್ರಾರಂಬೋತ್ಸವವು ಫೆ.8 ರಂದು ನಡೆಯಿತು. ...

ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ: ಸಂಗೀತ ಗಾನ ಸಂಭ್ರಮ,ಮಹಾ ರಂಗಪೂಜೆ, ದೇವರ ಉತ್ಸವ

Suddi Udaya

ಅಳದಂಗಡಿ: ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಫೆ.7 ರಂದು ಪೊಳಲಿ ಕೋಡಿಮಜಲು ಅನಂತ ಪದ್ಮನಾಭ ಉಪಾಧ್ಯಾಯರ ನೇತೃತ್ವದಲ್ಲಿ ವಾರ್ಷಿಕ ವರ್ಧಂತಿ ಉತ್ಸವ ವಿವಿಧ ವೈದಿಕ, ಸಾಂಸ್ಕೃತಿಕ ...

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಫೆ.7ರಂದು ಜರಗಿತು. NRLM ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗ, ...

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಮುಂಡೂರು: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಶ್ರೀ ದೇವಿ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ ಮತ್ತು ಶ್ರೀ ವರಾಹಿ, ಮಂತ್ರಮೂರ್ತಿ, ನಾಗಕಲ್ಲುರ್ಟಿ ಶಕ್ತಿದೇವತೆ, ...

ಸೌತಡ್ಕ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿದ ಕ್ಷೇತ್ರದ ಎಲ್ಲಾ ಅರ್ಚಕ ವೃಂದ ಹಾಗೂ ಸಿಬ್ಬಂದಿಗಳಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನಿರ್ಗಮಿತ ವ್ಯವಸ್ಥಾಪನ ಸಮಿತಿಯು ಕಳೆದ ಮೂರು ವರ್ಷದ ಅವಧಿಯಲ್ಲಿ ಕ್ಷೇತ್ರದ ಎಲ್ಲಾ ಅರ್ಚಕರು ಮತ್ತು ಸಿಬ್ಬಂದಿಗಳನ್ನು ಅತ್ಯಂತ ಪ್ರೀತಿಯಿಂದ ವಿಶ್ವಾಸಕ್ಕೆ ...

ಉಜಿರೆ ಗ್ರಾ.ಪಂ. ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚ ಆಗುಂಬೆ ಗ್ರಾ.ಪಂ. ಗೆ ವರ್ಗಾವಣೆ

Suddi Udaya

ಬೆಳ್ತಂಗಡಿ: ಮೈಸೂರು ಮತ್ತು ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಾರ್ವಜನಿಕ, ಆಡಳಿತಾತ್ಮಕ ಹಿತದೃಷ್ಟಿಯಿಂದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿದೆ. ಉಜಿರೆ ...

ಮಾಜಿ ಅಧ್ಯಕ್ಷ ಹಾಲಿ ಗ್ರಾ.ಪಂ ಸದಸ್ಯ ಅಬ್ದುಲ್ ರಝಾಕ್ ಸತತ ಹೋರಾಟದಿಂದ ತೆಕ್ಕಾರು ಗ್ರಾಮಕ್ಕೆ ಉಪ ಆರೋಗ್ಯ ಕೇಂದ್ರ ಮಂಜೂರು ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಆರೋಗ್ಯ ಸಚಿವರಿಗೆ ಮತ್ತೊಂದು ಮನವಿ

Suddi Udaya

ತೆಕ್ಕಾರು: ಬೆಳ್ತಂಗಡಿ ತಾಲೂಕು ತೆಕ್ಕಾರು ಗ್ರಾಮದ ಉಪ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯಬಿ.ಅಬ್ದುಲ್ ರಝಾಕ್‌ ಅವರು‌ ಆರೋಗ್ಯ ಮತ್ತು ...

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯನ್ನು ಫೆ.11 ರಂದು ನಡೆಯಲಿದ್ದು ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಸುಳ್ಯ ಶಾಸಕಿ ಶ್ರೀಮತಿ ಭಾಗೀರಥಿ ಮುರುಳ್ಯ ...

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ

Suddi Udaya

ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆಯು ಫೆ.7ರಂದು ಬೆಳಾಲು ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ನೆರವೇರಿಸಿದರು. ...

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಉರುವಾಲು : ಉರುವಾಲು ಗ್ರಾಮದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಫೆ 15 ರಿಂದ 22 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆಯುತ್ತಿರುವ ಶ್ರಮದಾನದ ಸೇವಾ ...

error: Content is protected !!