ಬಿಜೆಪಿ ದ.ಕ. ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಅಂಗವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಬೆಳ್ತಂಗಡಿಗೆ ಹಲವು ಪ್ರಶಸ್ತಿ
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಮಂಗಳೂರು ನಲ್ಲಿ ಅ.8 ರಂದು ನಡೆದ ಜಿಲ್ಲಾಮಟ್ಟದ ಭಾಷಣ ಸ್ಪರ್ಧೆಯ ಪ್ರೌಢಶಾಲೆ ವಿಭಾಗದಲ್ಲಿ ಪ್ರಥಮ ಧನುಶ್ರೀ ಎಸ್.ಕುಲಾಲ್ ಸರಕಾರಿ...
