ವರದಿ

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಬೆಳ್ತಂಗಡಿ: ಭಾರತೀಯ ಮಾಜ್ದೂರು ಸಂಘ ದ.ಕ ಜಿಲ್ಲೆ ಇದರ ಜಿಲ್ಲಾ ಕಾರ್ಯಕಾರಿಣಿ ಸಭೆ ನಡೆಯಿತು. ಸಭೆಯಲ್ಲಿ ಮಾರ್ಚ್ 1, 2, ಮತ್ತು 3ರಂದು ಬಳ್ಳಾರಿಯಲ್ಲಿ ನಡೆಯುವ ಭಾರತೀಯ ...

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ಧರ್ಮಸ್ಥಳ: ರಾಜ್ಯ ಸರ್ಕಾರದ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂದಿರದಲ್ಲಿ ...

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಬೆಳಾಲು: ಇಲ್ಲಿಯ ಕೀನ್ಯಾಜೆ ನದಿಯಿಂದ ಯಾವುದೇ ಅನುಮತಿಯನ್ನು ಪಡೆಯದೆ ಅಕ್ರಮವಾಗಿ ಪಿಕಾಪ್ ನಲ್ಲಿ ಮರಳನ್ನು ತುಂಬಿಸಿರುವುದನ್ನು ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪಿಕಫ್‌ನಲ್ಲಿ ...

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಉರುವಾಲು: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಸಮಿತಿ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆಯನ್ನುನಡೆಯಿತು. ಸಭೆಯಲ್ಲಿ ಕಾರ್ಯಾಲಯ ಸಮಿತಿಯ ಜವಾಬ್ದಾರಿಯ ಬಗ್ಗೆ ಸಮಿತಿ ...

ಬೆಳ್ತಂಗಡಿ ತಾಲೂಕು ಜಿಪಿಟಿ ಶಿಕ್ಷಕರ ಸಂಘದ ವತಿಯಿಂದ ‘ಸ್ನೇಹ ಸಂಗಮ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಇಲ್ಲಿನ ಸರ್ಕಾರಿ ನೌಕರರ ಭವನದ ಏಕತಾ ಸೌಧದ ಸಭಾಂಗಣದಲ್ಲಿ ಫೆ.03 ರಂದು ತಾಲೂಕಿಗೆ ಹೊಸದಾಗಿ ನೇಮಕಾತಿಯಾಗಿ ಬಂದಿರುವ ನೂರಕ್ಕೂ ಹೆಚ್ಚು ಪದವೀಧರ ಪ್ರಾಥಮಿಕ ಶಿಕ್ಷಕರನ್ನು ...

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಕೊಕ್ಕಡ: ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಇಲ್ಲಿಗೆ ಸಂಬಂಧಪಟ್ಟ ಗ್ರಾಮಸ್ಥರಿಂದ ಸಂಗ್ರಹವಾದ ರೂ. 98231 ನ್ನು ಕಡಿರ ನಾಗನಕಟ್ಟೆ ಮಾಡಿದ ಶಿಲ್ಪಿ ಅವರಿಗೆ ಸೌತಡ್ಕ ...

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಮಡಂತ್ಯಾರುನಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಕಾರು ಬಿದ್ದ ಘಟನೆ ಫೆ 5 ಬೆಳಗ್ಗೆ ನಡೆದಿದೆ. ಮಂಗಳೂರು ಕಡೆಯಿಂದ ಬೆಳ್ತಂಗಡಿ ಕಡೆ ಬರುತ್ತಿದ್ದು ಕಾರು ಚರಂಡಿಗೆ ಬಿದ್ದಿದ್ದು, ...

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ ಆಚರಣೆಯು ಫೆ. 11 ರಂದು ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಪರವಾಗಿ ಮಂಗಳೂರಿನ ಸಂಸದರು, ಭಾರತೀಯ ...

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಧಮ೯ಸ್ಥಳ: ಮ್ಯೂಚ್ಯುವಲ್ ಫಂಡ್‌ನಲ್ಲಿ ಬಂಡವಾಳ ಹಾಕುವುದರಿಂದ ಬ್ಯಾಂಕಿಗಿಂತಲೂ ಅಧಿಕ ಲಾಭ ಸಿಗುತ್ತದೆ ಹಾಗೂ ಅದು ಹೆಚ್ಚು ಸುರಕ್ಷಿತವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ...

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಉಜಿರೆ: ಧರ್ಮದ ಮರ್ಮವನ್ನರಿತು ಶ್ರದ್ಧಾ-ಭಕ್ತಿಯೊಂದಿಗೆ, ಕಾನೂನು, ನಿಯಮಗಳ ಪಾಲನೆ ಮಾಡಿದಾಗ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿ ಸಿಗುತ್ತದೆ. ವೃತ-ನಿಯಮಗಳ ಅನುಷ್ಠಾನದೊಂದಿಗೆ ಸಂಸ್ಕಾರಯುತ, ಸಾತ್ವಿಕ ಜೀವನಶೈಲಿಯೇ ಧರ್ಮ ಆಗಿದೆ ಎಂದು ...

error: Content is protected !!