28 C
ಪುತ್ತೂರು, ಬೆಳ್ತಂಗಡಿ
August 5, 2026

Category : ವರದಿ

ಗ್ರಾಮಾಂತರ ಸುದ್ದಿಧಾರ್ಮಿಕರಾಜಕೀಯವರದಿ

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಮಾಜಿ ರಾಷ್ಟ್ರ ಪತಿ ಮೊಮ್ಮಗ ಇಂದ್ರಜಿತ್ ಸಿಂಗ್ ಭೇಟಿ

Suddi Udaya
ಅಳದಂಗಡಿ : ಭಾರತದ ಮಾಜಿ ರಾಷ್ಟ್ರ ಪತಿ ಗ್ಯಾನಿ ಜೈಲ್ ಸಿಂಗ್ ಇವರ ಮೊಮ್ಮಗ ಇಂದ್ರಜಿತ್ ಸಿಂಗ್ ರವರು ಫೆ.1ರಂದು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಆಗಮಿಸಿ ಸತ್ಯದೇವತೆಯ ಕೋಲ ವೀಕ್ಷಣೆ ಮಾಡಿದರು. ಇವರನ್ನು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya
ಕೊಕ್ಕಡ: ಟೀಂ ಸುಹಾಸ್ ಶೆಟ್ಟಿ ಕೊಕ್ಕಡ ಇದರ ಆಶ್ರಯದಲ್ಲಿ, ನೈಮಿಷ ವೆಂಚರ್ಸ್, ಸೌತಡ್ಕ, ಇದರ ಪ್ರಾಯೋಜಕತ್ವದಲ್ಲಿ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್(ರಿ.) ಸೌತಡ್ಕ, ಸೇವಾಭಾರತಿ (ರಿ.), ಕನ್ಯಾಡಿ ||, ಶ್ರೀರಾಮ ಸೇವಾ ಮಂದಿರ ಕೊಕ್ಕಡ,...
ಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ ಬೆಳವಣಿಗೆಯ ಮುನ್ಸೂಚನೆ...
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ವಿಕಸಿತ ಭಾರತ 2047ಕ್ಕೆ ಪೂರಕವಾಗಿರುವ ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದು ಐತಿಹಾಸಿಕ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರು ಶ್ಲಾಘಿಸಿದ್ದಾರೆ....
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya
ಬೆಳ್ತಂಗಡಿ ತಾಲೂಕು ಬಂಟರ ಸಂಘದ ಗೌರವ ಮಾರ್ಗದರ್ಶಕರಾದ ಶಶಿಧರ ಶೆಟ್ಟಿ ನವಶಕ್ತಿ, ಉದ್ಯಮಿಗಳು ಬರೋಡ ಇವರ ಮಾತೃಶ್ರೀಯವರಾದ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತವನ್ನು ತಾಲೂಕು ಬಂಟರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ(45ವ) ಅವರು ಜ.31ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಸುದ್ದಿ ಉದಯ ಪತ್ರಿಕೆಯ ಸಿಬ್ಬಂದಿ ಸುಧಾ, ಪುತ್ರ ನಂದನ್ ಹಾಗೂ ಬಂಧು...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

Suddi Udaya
ಬೆಳ್ತಂಗಡಿ: ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆಪರವಾನಿಗೆಯನ್ನು ರದ್ದು ಮಾಡಿದ ಆದೇಶವನ್ನು ಹಿಂಪಡೆದಿರುವುದಾಗಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನೋಟಿಸ್ ನಲ್ಲಿ ತಿಳಿಸಿದ್ದಾರೆ....
Uncategorizedಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತಮ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೆಳ್ತಂಗಡಿ ಗುರುಸಾನ್ನಿಧ್ಯ ಸಭಾಂಗಣದಲ್ಲಿ ಶ‌ನಿವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಪತ್ರಕರ್ತರು ಸಮಾಜವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya
ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸುಮಾರು 33 ವರ್ಷ ಸೇವೆ ಸಲ್ಲಿಸಿ, ನಿವೃತ್ತರಾಗುತ್ತಿರುವ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30 ರಂದು ನಡೆಯಿತು. ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರಾ ಉದ್ಘಾಟಿಸಿ ಮಾತನಾಡುತ್ತಾ, ಯಾವುದೇ ಸ್ವಾರ್ಥವಿಲ್ಲದೆ, ತಾನು...
error: Content is protected !!