April 22, 2025

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya
ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
ಬೆಳ್ತಂಗಡಿ: ಬೈಲಂಗಡಿ ಅರಮನೆಯ ಪರಿವಾರ ದೈವಗಳಾದ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಮಾ.21 ರಂದು ರಾತ್ರಿ ಜರುಗಿತು. ಬೈಲಂಗಡಿ ಅರಮನೆಯ ಬೋಂಟ್ರರಾದ ಹಾರಗಂಡಿ ತಿಮ್ಮಪ್ಪ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು. ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಗುರುದೇವ ಕಾಲೇಜಿನಲ್ಲಿ ಪದ್ಮನಾಭ ಮಾಣಿಂಜರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ‘ಪದ್ಮನಾಭ ಮಾಣಿಂಜರ ದಕ್ಷತೆ, ಪ್ರಾಮಾಣಿಕತೆ, ಶಿಸ್ತು ಎಲ್ಲರಿಗೂ ಅದರ್ಶವಾದುದು. ಅವರಿಗೆ ಬಡವರ ಬಗೆಗೆ ಅಪಾರ ಕಾಳಜಿ ಇತ್ತು. ಬಡತನದ ನೋವನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದ ಕಾರಣಕ್ಕಾಗಿಯೇ ಅವರು ಗುರುದೇವ ವಿದ್ಯಾ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ವೇಣೂರು: ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ನನ್ನಿಂದ ರೂ. 4.95 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಮೂಡುಕೋಡಿ ಗ್ರಾಮದ ವಿ.ಎ ಸುದೇಶ್ ಕುಮಾರ್ ಹಾಗೂ ಅವರ ಪತ್ನಿಯ ವಿರುದ್ದ ಆರೋಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya
ಕಳೆಂಜ : ಇಲ್ಲಿಯ ಪಲ್ಲದಂಗಡಿ ಕಾಂತ್ರೇಲು ಹಾಗೂ ಹತ್ಯಡ್ಕ ಗ್ರಾಮದ ಮುದ್ದಿಗೆ, ಕುಂಟಾಲಪಳಿಕೆ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ಮಾ.19 ರಂದು ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಪ್ರಾರಂಭವಾಗಿದ್ದು ಇಂದು(ಮಾ.21) ಮುದ್ದಿಗೆ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚಿಸಿದ ಘಟನೆ ಮಾ.19ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಪುರುಷೋತ್ತಮ ರವರು ಮಡಂತ್ಯಾರು ಗ್ರೀನ್ ಪ್ರಾಲೇಶ್...
ತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು. ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ...
error: Content is protected !!