ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಗೇರುಕಟ್ಟೆಯಿಂದ ಬೆಳ್ತಂಗಡಿಯ ಶಾಲೆಗೆಂದು ಕೆಎಸ್ಆರ್ ಟಿ.ಸಿ ಬಸ್ ನಲ್ಲಿ ಹೋಗುತ್ತಿರುವ ವೇಳೆ ರೇಷ್ಮೆ ಕ್ರಾಸ್ ರೋಡ್ ಬಳಿಯ ಪೆಟ್ರೋಲ್ ಪಂಪ್ ಬಳಿ ತಿರುವಿನಲ್ಲಿ ಒಮ್ಮಿಂದೊಮ್ಮೆಲೆ ಬಸ್ ನ ಬಾಗಿಲು ತೆರೆದ ಪರಿಣಾಮ ನ್ಯಾಯತರ್ಪು...
