ವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಹೊಸಂಗಡಿ: ವೈಎಸ್.ಕೆ ಅಸೋಸಿಯೇಷನ್ ಟ್ರಸ್ಟ್ (ರಿ). ಮಂಗಳೂರು ದ.ಕ ಇವರು ಆಯೋಜಿಸಿದ ಎರಡನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, .ಹೊಸಂಗಡಿ ಇಲ್ಲಿಯ ವಿದ್ಯಾರ್ಥಿಗಳು ...

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ. ಈ ಫಲಕವನ್ನು ...

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಬೆಳಾಲು: ಕರ್ನಾಟಕ ಗಮಕ ಪರಿಷತ್ ಬೆಂಗಳೂರು, ಗಮಕ ಕಲಾ ಪರಿಷತ್‌ ದ.ಕ.ಜಿಲ್ಲೆ, ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆ ಮತ್ತು ...

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya

ಚಾರ್ಮಾಡಿ: ನವದೆಹಲಿ ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರಕ್ಕಿದ್ದು ಕೇಂದ್ರ ಭೂಸಾರಿಗೆ ಹಾಗೂ ...

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಧರ್ಮಸ್ಥಳ: ಜ.22ರಂದು ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪುಣ್ಯ ದಿನದಂದು ಧರ್ಮಸ್ಥಳದಲ್ಲಿ ಕಸ್ತೂರಿ ವೆರೈಟಿ ಸೆಂಟರ್ ಫ್ಯಾನ್ಸಿ ಶುಭಾರಂಭಗೊಳ್ಳಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ...

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಡಿ ಸಂಸ್ಥೆ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳ ಸಪ್ತಾಹ – 2023-24 ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ...

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ನಿವಾಸಿ ಪಿಂಟೊ ಬೇಕರಿ ಸಂಸ್ಥೆಯ (ನಯನ ಬೇಕರಿ) ಮಾಲಕ ಸಿಲ್ವೆಸ್ಟರ್ ಪಿಂಟೊ (62ವ.) ಜ.19ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಸುಮಾರು ...

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ...

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಪಟ್ರಮೆ : ವಿದ್ಯಾರ್ಥಿಗಳು ಕೇವಲ ಅವರವರ ತರಗತಿಗೆ ಸೀಮಿತವಾಗಿರದೆ, ಭಿನ್ನ ವಿದ್ಯಾರ್ಥಿಗಳೊಂದಿಗೆ ಕಲಿಕಾ ವಿಚಾರಗಳನ್ನು ಹಂಚಿಕೊಂಡು ಕಲಿತಾಗ ಅದು ಹೆಚ್ಚು ನೆನಪಿನಲ್ಲಿ ಉಳಿದುಕೊಳ್ಳುತ್ತದೆ. ವಿದ್ಯಾರ್ಥಿಗಳು ನಿತ್ಯ ತರಗತಿಯೊಳಗಿನ ...

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ಉಜಿರೆ: ಜೀವನದಲ್ಲಿ ಉತ್ಸಾಹ ಮತ್ತು ಯಶಸ್ಸನ್ನು ಕಾಣಲು ಪಠ್ಯ ಚಟುವಟಿಕೆಗಳ ಜೊತೆ ಜೊತೆಗೆ ಕ್ರೀಡೆಯಂತಹ ಪಠ್ಯೇತರ ಚಟುವಟಿಕೆ ಅತಿ ಅಗತ್ಯ ಎಂದು ಉಜಿರೆಯ ಮಂಜುಶ್ರೀ ಪ್ರಿಂಟಿಂಗ್ ಪ್ರೆಸ್ ...

error: Content is protected !!