ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬ್ಯಾಂಕಿಂಗ್ ಕುರಿತು ವಿಚಾರ ವಿನಿಮಯ: ಕೌಶಲ್ಯ ಮತ್ತು ತಿಳುವಳಿಕೆ ಎರಡೂ ಸರಿದಾಗ ಯಶಸ್ಸು ಖಂಡಿತ: ಉಷಾ ಕಾಮತ್
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅ .7 ರಂದು ಬ್ಯಾಂಕಿಂಗ್ ಕುರಿತು ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು. ಬೆಳ್ತಂಗಡಿಯ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಂಪನ್ಮೂಲ...
