ವರದಿ
ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕುರುಡಂಗೆ ನಿವಾಸಿ ನಾರಾಯಣ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಜ.17ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಉದಯ, ಉಮಾವತಿ, ರೋಹಿತ್ ಹಾಗೂ ...
ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ
ಪಟ್ರಮೆ: ಇಲ್ಲಿಯ ಕಲ್ಲರಿಗೆ ನಿವಾಸಿ ಸಂತೋಷ್ ಗೌಡ (28ವ) ಯುವಕ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜ.16ರಂದು ನಡೆದಿದೆ. ತರಕಾರಿಗೆ ಸಿಂಪಡಿಸಲು ತಂದಿದ್ದ ಕೀಟನಾಶಕ ಸೇವಿಸಿ ...
ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ
ಬೆಳ್ತಂಗಡಿ : ಕಳೆದ ರಾತ್ರಿ ನೆರಿಯ ಕಾಡಿನಲ್ಲಿ ಚಿರತೆ ದಾಳಿಯಿಂದ ಕುತ್ತಿಗೆಯಲ್ಲಿ ತೀವ್ರ ಗಾಯಗೊಂಡಿದ್ದ ಕಡವೆರಕ್ತಸಾವ್ರದಿಂದ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ...
ಸುಲ್ಕೇರಿ ಗ್ರಾಮ ಪಂಚಾಯತ್ ನ ಗ್ರಾಮ ಸಭೆ: ಗರ್ಭಿಣಿಯರು, ಬೆನ್ನುನೋವಿದ್ದರು ಈ ರಸ್ತೆಯಲ್ಲಿ ಸಾಗಿದರೆ ಸಮಸ್ಯೆ ಗ್ಯಾರಂಟಿ
ಸುಲ್ಕೇರಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅದ್ಯಕ್ಷೆ ಗಿರಿಜಾರವರ ಅಧ್ಯಕ್ಷತೆಯಲ್ಲಿ ಜ.18 ರಂದು ಪಂಚಾಯತ್ ಸಭಾ ಭವನದಲ್ಲಿ ...
ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ
ಬೆಳ್ತಂಗಡಿ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ...
ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ
ಲಾಯಿಲ: ಪ್ರಸನ್ನ ಆಯುರ್ವೇದ ಮತ್ತು ಆಸ್ಪತ್ರೆ ಕಾಲೇಜು ಹಾಗೂ ಪ್ರಸನ್ನ ನರ್ಸಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭವು ಜ.17ರಂದು ಎಜುಕೇಶನ್ ಟ್ರಸ್ಟ್ ಕ್ಯಾಂಪಸ್ ನಲ್ಲಿ ನಡೆಯಿತು. ಮುಖ್ಯ ...
ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ
ಉಜಿರೆ: ದಕ್ಷಿಣ ವಲಯ ಪುರುಷ ಮತ್ತು ಮಹಿಳಾ ವಿಭಾಗದ ನ್ಯಾಷನಲ್ ಚಾಂಪಿಯನ್ ಶಿಪ್ ತೆಲಂಗಾಣದ ಮೆಹಬೂಬ್ ನಗರದಲ್ಲಿ ಜ. 11ರಿಂದ ಜ.16 ರವರೆಗೆ ನಡೆಯಿತು .ಎಸ್ ಡಿಎಂ ...
ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ
ಉಜಿರೆ: 2023-24ನೇ ಸಾಲಿನ ಫಾಸ್ಟ್ 5 ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾವಳಿಯು ಜ. 16ರಂದು ತೆಲಂಗಾಣದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಎಸ್ ...
ಕೂಟ ಮಹಾಜಗತ್ತು ಬೆಳ್ತಂಗಡಿ ವತಿಯಿಂದ ಮಕರ ಸಂಕ್ರಾಂತಿ ಆಚರಣೆ ಮತ್ತು ಅಭಿನಂದನಾ ಕಾರ್ಯಕ್ರಮ
ಬೆಳ್ತಂಗಡಿ : ಕಾಶಿಬೆಟ್ಟು ರೋಟರಿ ಭವನದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಬೆಳ್ತಂಗಡಿ ಅಂಗ ಸಂಸ್ಥೆ ವತಿಯಿಂದ ಮಕರ ಸಂಕ್ರಾಂತಿ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಕೂಟ ಬಂಧುಗಳನ್ನು ...
ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ
ಧರ್ಮಸ್ಥಳ : ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ನಡೆಸಿರುವ 2023 -24 ನೇ ಸಾಲಿನ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ...