ವರದಿ

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಬೆಳ್ತಂಗಡಿ: ನಡ ಗ್ರಾಮದ ಕುತ್ರೊಟ್ಟು ಎಂಬಲ್ಲಿ ದ್ವಿಚಕ್ರ ವಾಹನ ಮಗುವಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಜ.14 ರಂದು ನಡೆದಿದೆ. ನಡ ಗ್ರಾಮದ ಹೊಕ್ಕಿಲ ...

ಬೆಂಗಳೂರು ಸೆಮಿಕಂಡಕ್ಟರ್ ವಿನ್ಯಾಸ ಸಂಸ್ಥೆ: 280 ಕೋಟಿ ರೂ. ಗೆ ಇನ್ಫೋಸಿಸ್ ಸ್ವಾಧೀನ

Suddi Udaya

ಸಾಂದರ್ಬಿಕ ಚಿತ್ರ ಬೆಳ್ತಂಗಡಿ: ಬೆಂಗಳೂರು ಮೂಲದ ಸೆಮಿಕಂಡಕ್ಟರ್ ಮತ್ತು ಎಂಬೆಡೆಡ್ ಸಿಸ್ಟಮ್ಸ್ ಡಿಸೈನ್ ಕಂಪನಿ ಆಗಿರುವ InSemi ಅನ್ನು 280 ಕೋಟಿ ರೂ.ಗೆ ಸ್ವಾಧೀನಪಡಿಸಿಕೊಳ್ಳಲು ಟೆಕ್ ದೈತ್ಯ ...

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ನೇಮಕ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ ಹೆರಾಜೆಯವರು ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಬೆಳ್ತಂಗಡಿ ತಾಲೂಕು ವಕ್ತಾರರಾಗಿ ಅಳದಂಗಡಿಯ ಸಂದೀಪ್ ಎಸ್ ನೀರಲ್ಕೆಯವರನ್ನು ನೇಮಿಸಿ ...

ಮಚ್ಚಿನ ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ : ಅನಂತೇಶ್ವರ ಸಂಜೀವಿನಿ ಮಹಿಳಾ ಒಕ್ಕೂಟ ಮಚ್ಚಿನ ಇದರ ವಾರ್ಷಿಕ ಮಹಾಸಭೆಯು ಜ.13 ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಮತಿರವರ ಉಪಸ್ಥಿತಿಯಲ್ಲಿ ನಡೆಯಿತು. ರೈತ ಸಂತೆ ...

ಕನ್ಯಾಡಿ-1: 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯ ಹನುಮಂತರಾಯ ರವರಿಗೆ ರಜತ ಸಂಭ್ರಮ

Suddi Udaya

ಕನ್ಯಾಡಿ-1: ಕನ್ಯಾಡಿ ಸರಕಾರಿ ಶಾಲೆಯಲ್ಲಿ ಕಳೆದ 25 ವರ್ಷಗಳಿಂದ ನಿರಂತರವಾಗಿ ಸೇವೆಯನ್ನು ಸಲ್ಲಿಸುತ್ತಿರುವ ಪ್ರಭಾರ ಮುಖ್ಯೋಪಾಧ್ಯಾಯರಾದ ಹನುಮಂತರಾಯ ಇವರ ನಿಸ್ವಾರ್ಥ ಸೇವೆಯ ರಜತ ಸಂಭ್ರಮ ಕಾರ್ಯಕ್ರಮವು ನಡೆಯಿತು. ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು. ಬಳಂಜ ಶಾಲಾಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮನೋಹರ ಬಳಂಜ ಯುವ ದಿನಾಚರಣೆಯ ಬಗ್ಗೆ ...

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ: ಇಲ್ಲಿಯ ಅರೆಮಲೆಬೆಟ್ಟ ದ್ವಾರದ ಬಳಿ ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜ.13 ರಂದು ಬೆಳಗ್ಗೆ ನಡೆದಿದೆ.ಅರೆಮಲೆಬೆಟ್ಟು ದ್ವಾರದ ...

ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾ ಮಹೋತ್ಸವದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ

Suddi Udaya

ಗುರುವಾಯನಕೆರೆ : ಇಲ್ಲಿಯ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಇದರ ಜೀರ್ಣೋದ್ಧಾರ ಹಾಗೂ ಪ್ರತಿಷ್ಠಾನದ ಪೂರ್ವಭಾವಿಯಾಗಿ ಅನುಜ್ಞ ಕಲಶ ಮತ್ತು ಸಂಕೋಚ ವಿಧಿ ಜ. 12 ...

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ : 50ನೇ ವರ್ಷ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಇದೀಗ ಹೊಸ ಲಿಯೋ ಕ್ಲಬ್ ನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಜ. ...

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಗೆ ಕೇಂದ್ರ ಸರಕಾರದ PACS AS MSC ಯೋಜನೆಯಡಿ ನಿರ್ಮಾಣವಾದ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನದ ಉದ್ಘಾಟನಾ ...

error: Content is protected !!