ಗುರುವಾಯನಕೆರೆ ಗಣೇಶೋತ್ಸವ ಸಮಿತಿ ವತಿಯಿಂದ ಕೃಷಿ ವಿಜ್ಞಾನದಲ್ಲಿ 53ನೇ ರ್ಯಾಂಕ್ ಪಡೆದ ಗುರುವಾಯನಕೆರೆಯ ನಿಧಿತಾ ಬಂಗೇರ ಅವರಿಗೆ ಸನ್ಮಾನ
ಗುರುವಾಯನಕೆರೆ : ಗುರುವಾಯನಕೆರೆ ಕೊಂಟುಪಲ್ಕೆ ನಿವಾಸಿ ಆನಂದ ಮತ್ತು ಶ್ರೀಮತಿ ಪ್ರತಿಮಾ ದಂಪತಿಯ ಪುತ್ರಿ ನಿಧಿತ ಬಂಗೇರ ಇವರು ಕೃಷಿ ವಿಜ್ಞಾನ ವಿಭಾಗದಲ್ಲಿ ಸುಮಾರು 5,000. ವಿದ್ಯಾರ್ಥಿಗಳ ಪೈಕಿ 53ನೇ ರ್ಯಾಂಕ್ ಗಳಿಸಿ ಅಮೋಘ...
