ವರದಿ
ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ
ಬೆಳ್ತಂಗಡಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣಪ್ರತಿಷ್ಠಾ ಕಾರ್ಯಕ್ರಮದ ಪವಿತ್ರ ಅಕ್ಷತೆಯನ್ನು ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ...
ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ
ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ...
ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ
ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ ಜ.7ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ...
ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ
ನೆರಿಯ ಗ್ರಾಮದ ಕುಲೆನಾಡಿ ಎಂಬಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾಡಿದ ಆರೋಪದ ಮೇಲೆ ಸ್ಥಳೀಯ ಅಶೋಕ್ ಕುಮಾರ್(59) ಎಂಬ ವ್ಯಕ್ತಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು,ಬೇಟೆಗೆ ಬಳಸಿದ ...
ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ
ಬೆಳ್ತಂಗಡಿ:ಭಾರತೀಯ ಭೂ ಸೇನೆಯಲ್ಲಿ ಸುದೀರ್ಘ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕಲ್ಲಗುಡ್ಡೆ ನಿವಾಸಿ ಸುಬೇದಾರ್ ...
ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜ.6ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಕೇಂದ್ರ ...
ಮೊಗ್ರು : ಮುಗೇರಡ್ಕ ದೈವಸ್ಥಾನ ವತಿಯಿಂದ ಮುಗೇರಡ್ಕ ಮುಳುಗು ಸೇತುವೆ ಸಂಚಾರಕ್ಕೆ ಮುಕ್ತ
ಮೊಗ್ರು ಗ್ರಾಮದ ಮುಗೇರಡ್ಕ ದೈವಸ್ಥಾನ ಪಕ್ಕದಲ್ಲಿ ಹರಿಯುತ್ತಿರುವ ಪವಿತ್ರ ನದಿ ನೇತ್ರಾವತಿ ಕಿನಾರೆಯಲ್ಲಿ ಇರುವ ಮುಳುಗು ಸೇತುವೆ ಪ್ರತಿ ವರ್ಷದಂತೆ ಈ ವರ್ಷನು ಮಳೆ ನೀರಿಗೆ ಕೊಚ್ಚಿ ...
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ
ಮೊಗ್ರು :ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಬೆಳ್ತಂಗಡಿ ತಾಲೂಕಿನ, ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ, ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ಮುಂಭಾಗದ ನೇತ್ರಾವತಿ ...
ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ
ಕುವೆಟ್ಟು:ಸ ಹಿ ಪ್ರಾ ಶಾಲೆ ಕುವೆಟ್ಟು ಇಲ್ಲಿ ಮಕ್ಕಳಲ್ಲಿ ಗಣಿತದ ಮೂಲ ಕ್ರಿಯೆಗಳ ಬಗ್ಗೆ ಅರಿವನ್ನು ಹೆಚ್ಚಿಸಲು ಮೆಟ್ರಿಕ್ ಮೇಳವನ್ನು ಜ 6 ರಂದು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ...
ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ
ನಡ: ದ.ಕ ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ, ಗ್ರಾ.ಪಂ. ನಡ, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ...