ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಷಿಯಸ್ ಎಸ್ ಲೋಬೋ, ಪದಾಧಿಕಾರಿಗಳು ಮತ್ತು ಕಟ್ಟಡ ನಿರ್ಮಾಣ ಸಮಿತಿ ಸದಸ್ಯರ ನಿಯೋಗ ಜ.8ರಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಸರಕಾರದಿಂದ ರೂ. 9...
ಕಲ್ಮಂಜ: ಮಂಗಳೂರು-ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಸರಕಾರಿ ಪ್ರಾಥಮಿಕ ಶಾಲಾ ಬಳಿ ಸರಕಾರಿ ಬಸ್ ಸಂಚಾರದಲ್ಲಿರುವಾಗಲೇ ಟಯರ್ ಕಳಚಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ. ದಾವಣಗೆರೆ- ಮಂಗಳೂರು ಕಡೆ ಸಂಚಾರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್‌ನ...
ಉಜಿರೆ : ಹರಿಯಾಣ ರಾಜ್ಯದ ರಾಣಿ ಪತ್ನಲ್ಲಿ ನಡೆಯಲಿರುವ ಎಸ್‌ಜಿಎಫ್‌ಐ (SGFI) ವಯೋಮಿತಿ – 19 ಬಾಲಕರ ವಿಭಾಗದ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಕರ್ನಾಟಕ ತಂಡವು ಆಯ್ಕೆಯಾಗಿದ್ದು, ಪಾಲ್ಗೊಳ್ಳಲಿರುವ ಕರ್ನಾಟಕ ರಾಜ್ಯ ಕಬಡ್ಡಿ ಕ್ರೀಡಾ...
ಶಿಶಿಲ: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ ಸಮಿತಿ ಶಿಶಿಲ ಇದರ ವತಿಯಿಂದ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ಶಿಶಿಲೇಶ್ವರ ದೇವಸ್ಥಾನದ ರಥಬೀದಿಯಲ್ಲಿ ಪ್ರಷ್ಪಾಲಂಕೃತ ಭವ್ಯ ರಂಗ...
ಬೆಳ್ತಂಗಡಿ: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆಯಾಗಲಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ...
ಉಜಿರೆ: ‘ಭಾರತ್‌ಗ್ಯಾನ್’ ಮೂಲಕ ಭಾರತೀಯ ನಾಗರೀಕತೆಯ ಜ್ಞಾನದ ವ್ಯಾಪಕ ಸಂಶೋಧನೆ ಮತ್ತು ಪ್ರಚಾರಕ್ಕೆ ಹೆಸರುವಾಸಿಯಾದ, ಲೇಖಕ, ಉಪನ್ಯಾಸಕ, ಚಲನಚಿತ್ರ ನಿರ್ಮಾಪಕ, ಭಾರತದ ಸಂಪ್ರದಾಯ, ಸಂಸ್ಕೃತಿ, ಜಾಗತಿಕ ಕೊಡುಗೆಗಳ ಅಪಾರ ಜ್ಞಾನ ಹೊಂದಿರುವ ಡಾ. ಡಿ.ಕೆ...
ಇಂದಬೆಟ್ಟು: ಇಲ್ಲಿಯ ಕಜೆ ಎಂಬಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಸಂಭವಿಸಿದ ಅವಘಡದಲ್ಲಿ ಖಾಸಗಿ ಗುತ್ತಿಗೆ ಕಂಪನಿಯೊಂದರ ನೌಕರ ಮೃತಪಟ್ಟ ಘಟನೆ ಜ.8ರಂದು ನಡೆದಿದೆ. ಮೃತ ವ್ಯಕ್ತಿ ಪುಂಜಾಲಕಟ್ಟೆಯ ಎನ್ ಸಿ ರೋಡ್ ನಿವಾಸಿ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ‘”ವರ್ತಮಾನದಲ್ಲಿ ಭಕ್ತಿಕಾಲೀನ ಹಿಂದಿ ಸಾಹಿತ್ಯದ ಪ್ರಸ್ತುತತೆ'” ಎಂಬ ವಿಚಾರದ ಕುರಿತು ಜ.9 ರಂದು ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ...
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ,ಮೂಡಬಿದ್ರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದರೆ ಇವರ ಸಹಭಾಗಿತ್ವದಲ್ಲಿ ಜಿಲ್ಲಾ ಮಟ್ಟದ ಕ್ರೀಡೋತ್ಸವ ಇತ್ತೀಚೆಗೆ ಜರುಗಿತು. ಈ...
ಉಜಿರೆ: ಸಾವಿರಾರು ವರ್ಷಗಳ ಭವ್ಯ ಪರಂಪರೆಯನ್ನು ಹೊಂದಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಅನುವಂಶೀಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರವರ ನೇತೃತ್ವದಲ್ಲಿ ಶ್ರದ್ದಾ ಭಕ್ತಿಯ ಜಾತ್ರೋತ್ಸವವು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜ.14-22...