ವರದಿ
ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ
ತಣ್ಣೀರುಪಂತ ಗ್ರಾಮ ಪಂಚಾಯತ್ ಕರಾಯ ಗ್ರಾಮದ ಪೂಂಜಾಳ ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕುಪ್ಪೆಟ್ಟಿ ನದಿಗೆ ಸೇರುವ ತೋಡಿನ ಹೂಳೆತ್ತುವ ಕಾಮಗಾರಿಯಲ್ಲಿ ...
ಸಾಂಸ್ಕೃತಿಕ ಸ್ಪರ್ಧೆ: ನಡ ಸರಕಾರಿ ಪ.ಪೂ. ಕಾಲೇಜಿಗೆ ರನ್ನರ್ಸ್ ಆಫ್ ಪ್ರಶಸ್ತಿ
ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಮ್ಯಾನೇಜ್ ಮೆಂಟ್ ವಿಭಾಗದಿಂದ ತಾಲೂಕಿನ ಪಿಯುಸಿ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ “IGNITE 2K23” ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ನಡ ...
ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ
ಬೆಳ್ತಂಗಡಿ: ಕುವೆಂಪು ಅವರು ಮಾನವ ಪ್ರೇಮವನ್ನು ಜಗತ್ತಿಗೆ ಸಾರಿ ಜನರಲ್ಲಿ ವೈಚಾರಿಕತೆಯನ್ನು ಮೂಡಿಸಿದ ಮಹಾನ್ ಕವಿಯಾಗಿದ್ದಾರೆ ಎಂದು ವಾಣಿ ಕಾಲೇಜಿನ ಕನ್ನಡ ಉಪನ್ಯಾಸಕ ಬೆಳಿಯಪ್ಪ ಕೆ ಹೇಳಿದರು. ...
ಗುರುವಾಯನಕೆರೆ: ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಜನ್ ಸಂಧ್ಯಾ ಕಾರ್ಯಕ್ರಮ
ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಶಕ್ತಿನಗರ ಗುರುವಾಯನಕೆರೆ ಇಲ್ಲಿ ಪ್ರತಿ ವರ್ಷ ಜರಗುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ...
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ
ಪಡಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡದ ಉದ್ಘಾಟನೆ ಸಮಾರಂಭವು ಡಿ.30ರಂದು ವಿಜೃಂಭಣೆಯಿಂದ ನಡೆಯಿತು.ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ...
ಉಜಿರೆ : ಶ್ರೀ ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023
ಉಜಿರೆ: ವಿಜ್ಞಾನವೇ ಎಲ್ಲ ಶಿಕ್ಷಣದ ಭದ್ರ ತಳಪಾಯ. ಶಿಕ್ಷಣದ ಜತೆಗೆ ಜ್ಞಾನ ಸಂಪಾದನೆಯೇ ಬದುಕಿನ ಶ್ರೇಷ್ಠ ಸಂಪತ್ತು. ವಿದ್ಯಾರ್ಥಿ ಜೀವನದಲ್ಲಿ ಲಭ್ಯ ಎಲ್ಲ ಜ್ಞಾನವನ್ನೂ ಅರಗಿಸಿಕೊಂಡು ಅಪೂರ್ವ ...
ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ
ಬೆಳ್ತಂಗಡಿ: ಚಿಕ್ಕಬಳ್ಳಾಪುರ ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಸಂಸ್ಥೆಗಳ ಪದಾಧಿಕಾರಿ, ಭಗವಾನ್ ಶ್ರೀ ಸತ್ಯ ಸಾಯಿ ಬಾಬಾರವರ ಪರಮ ಭಕ್ತರಾದ ಸಂಜೀವ ಶೆಟ್ಟಿ ಕರಾಯ ಇವರ ಮನೆಯಲ್ಲಿ ...
ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ
ಬೆಳ್ತಂಗಡಿ: ಎಸ್. ಡಿ. ಎಂ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯಪಠ್ಯ ಕ್ರಮ) ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿ ಅಧಿಶ್ ಬಿ.ಸಿ ಇವರು ಪ್ರೌಢಶಾಲಾ ವಿದ್ಯಾರ್ಥಿಗಳ ವೈಯಕ್ತಿಕ ...
ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ
ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ...
ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ
ಮೊಗ್ರು ದ. ಕ. ಕಿ ಪ್ರಾಥಮಿಕ ಶಾಲೆಯ ಇಲ್ಲಿನ ಶಾಲಾಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ಅನುಕೂಲಕ್ಕಾಗಿ ಮುಗೇರಡ್ಕ ದೈವಗಳ ಸೇವಾ ಸಮಿತಿ ವತಿಯಿಂದ ವಿದ್ಯುತ್ ಚಾಲಿತ ನೀರು ...