ಇಂದಬೆಟ್ಟು: ಇಲ್ಲಿಯ ಬಂಗಾಡಿ ಎರ್ಮಾಲ ನಿವಾಸಿ ಪಿ ಆರ್ ಪಳನಿ ಸ್ವಾಮಿ ಹಾಗೂ ಕೇಶವ ನಾಯ್ಕ ರವರ ರಬ್ಬರ್ ತೋಟಕ್ಕೆ ಜ.5ರಂದು ಮಧ್ಯಾಹ್ನ ಆಕಸ್ಮಿಕ ಬೆಂಕಿ ತಗುಲಿ ಐನೂರು ರಬ್ಬರ್ ಮರಗಳ ಬುಡದಲ್ಲಿ ಹಾನಿಯಾಗಿದೆ....
ಬಳಂಜ: ಬೆಳ್ತಂಗಡಿ ತಾಲೂಕಿನ ಹೆಸರಾಂತ ಕ್ಷೇತ್ರಗಳಲ್ಲಿ ಒಂದಾದ ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ 3 ರಂದು ವಿಜೃಂಭಣೆಯಿಂದ ನಡೆಯಿತು. ಫಲ್ಗುಣಿ ನದಿ ತಟದಲ್ಲಿರುವ ಈ ದೇವಸ್ಥಾನದಲ್ಲಿ...
ಬೆಳ್ತಂಗಡಿ: ದ.ಕ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿಗೆ 9 ತಿಂಗಳ ಕಾಲ ಗಡೀಪಾರು ಮಾಡಿರುವ ಸರಕಾರದ ಕ್ರಮ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಾನೂನು ಸುವ್ಯವಸ್ಥೆಗೆ ಕಾರಣಗಳಿಗಾಗಿ ಗಡೀಪಾರು ಮಾಡಿ ಪುತ್ತೂರು...
ಮಡಂತ್ಯಾರು ಯಂಗ್ ಟೈಗರ್ಸ್ ಅಲೆಕ್ಕಿ ಫ್ರೆಂಡ್ಸ್ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ, ಆಟೋಟ ಸ್ಪರ್ಧೆಗಳು ಜ 4 ರಂದು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ ಮಾತನಾಡಿ ಸಂಘಟನೆಯು...
ಲಾಯಿಲ: ಕರ್ನೋಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಳೆ ವಿದ್ಯಾರ್ಥಿ ಸಂಘ ಕರ್ನೋಡಿ 2000-2001 ನೇ ಸಾಲಿನ 7 ನೇ ತರಗತಿಯ ಹಳೆ ವಿದ್ಯಾರ್ಥಿಗಳಿಂದ ಶಾಲೆಗೆ ಅಳವಡಿಸಲಾದ ಸಿ.ಸಿ. ಟಿ.ವಿ ಹಸ್ತಾಂತರ ಕಾರ್ಯಕ್ರಮ...
ತಣ್ಣೀರುಪಂತ: ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ವ್ಯಾಪ್ತಿಯ ತಣ್ಣೀರುಪಂತ ಗ್ರಾಮದ ಪಾಲೇದು, ಬೋಲ್ಡೇಲು, ನಿರ್ಲಾಜೆ, ಪರಿಸರದಲ್ಲಿ ಕಳೆದ ಎರಡು ದಿನಗಳಿಂದ ಎರಡು ಕಾಡಕೋಣಗಳು ಓಡಾಟ ನಡೆಸುತ್ತಿದೆ. ತೋಟಗಳಲ್ಲಿ ಅವುಗಳ ಹೆಜ್ಜೆಗುರುತು ಕಂಡಿದ್ದು, ರಸ್ತೆ ಬದಿಯ...
ವೇಣೂರು: ವೇಣೂರು ವಲಯ ಅರಣ್ಯ ಇಲಾಖೆಗೆ ಒಳಪಡುವ ಬಜಿರೆ ಗ್ರಾಮದ ಹೊಸಪಟ್ಣ, ಬಜಿರೆ, ಅಜ್ಜಿಬೆಟ್ಟು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಎರಡು ಚಿರತೆಗಳು ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದೀಗ ಅರಣ್ಯ ಇಲಾಖೆ...
ಬೆಳ್ತಂಗಡಿ: ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಕಡೆಯಿಂದ ಆಯೋಜನಾ ಸಮಿತಿಯ ಪದಾಧಿಕಾರಿಗಳಿಗೆ ಮತ್ತು ಮಂಡಲ ನಿರ್ವಹಣಾ ತಂಡದ ಪ್ರಮುಖರಗಳಿಗೆ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಜ....
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ 1ನೇ ಮಹಡಿಯಲ್ಲಿ ಜ.13 ರಂದು ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರವನ್ನು ಪೂರ್ವಾಹ್ನ:10.00 ಗಂಟೆಯಿಂದ ಸಾಯಂಕಾಲ 4.00 ಗಂಟೆಯವರೆಗೆ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಐಟಿ ಮತ್ತು ಜಿ.ಎಸ್.ಟಿ ಹೊರತುಪಡಿಸಿ, ಅರ್ಜಿ...
ಬೆಳ್ತಂಗಡಿ: ಧರ್ಮಸ್ಥಳ ವಿಭಾಗದ ಕೆ.ಎಸ್.ಆರ್.ಟಿ.ಸಿ ಬಸ್‌ಗಳ ಪ್ರಯಾಣ ದರವನ್ನು ಜನವರಿ 5 ರಿಂದ ಜಾರಿಗೆ ಬರುವಂತೆ ಶೇಕಡಾ 10 ರಿಂದ 15ರಷ್ಟು ಕಡಿತಗೊಳಿಸಲಾಗಿದೆ. ಧರ್ಮಸ್ಥಳ ಹಾಗೂ ಬೆಳ್ತಂಗಡಿಯಿಂದ ಸಂಚರಿಸುವ ನಾನ್ ಎಸಿ ಸ್ಲೀಪರ್, ಪಲ್ಲಕ್ಕಿ...