“ಶಾಂತಿವನ ಟ್ರಸ್ಟ್ ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ 31 ನೇ ವರ್ಷದ ರಾಜ್ಯಮಟ್ಟದ “ಜ್ಞಾನ ರಥ- ಜ್ಞಾನ ಪಥ” ನೈತಿಕ ಮೌಲ್ಯಾಧಾರಿತ ಪುಸ್ತಕ ಸ್ಪರ್ಧೆಗಳ ಪುರಸ್ಕಾರ
ಧರ್ಮಸ್ಥಳ: ಗಿನ್ನಿಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರಕಾರ ಇವರ ಸಹಯೋಗದಲ್ಲಿ...
