ವರದಿ
ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ
ಲಾಯಿಲ : ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಗ್ರಾಮದ ಅಂಕಾಜೆ ...
ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್: ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಾಗಾರ
ಉಜಿರೆ:ಸೆ21. ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಫೋನೆಟಿಕ್ಸ್ ಇನ್ ಆಕ್ಷನ್:ಎಂಗೇಜಿಂಗ್ ಯಂಗ್ ಮೈಂಡ್ಸ್’ ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಆಕ್ಸ್ಫರ್ಡ್ ಯೂನಿವರ್ಸಿಟಿ ಪ್ರೆಸ್ ...
ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ
ಬೆದ್ರಬೆಟ್ಟು: ಸೆ. 20 ರಂದು ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ...
ಉಜಿರೆ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ, ಕಾರ್ಯದರ್ಶಿಯಾಗಿ ಸುದೇಶ್ ಶೆಟ್ಟಿ ಆಯ್ಕೆ
ಉಜಿರೆ: 2024- 25 ನೇ ಸಾಲಿನ ಬಂಟರ ಯಾನೆ ನಾಡವರ ಸಂಘ ಉಜಿರೆ ವಲಯದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು. ಅಧ್ಯಕ್ಷರಾಗಿ ವನಿತಾ ವಿ.ಶೆಟ್ಟಿ ರಸರಾಗ ...
ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ
ಉಜಿರೆ : ರಾಷ್ಟ್ರೀಯ ವೃತ್ತಿ ಶಿಕ್ಷಣ ಪರಿಷತ್ ಜುಲೈ ತಿಂಗಳಿನಲ್ಲಿ ನಡೆಸಿದ 2023-24ನೇ ಸಾಲಿನ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ...
ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಬಂದಾರು :ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್ ಉಜಿರೆ ...
ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ
ಬೆಳಾಲು : ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆಯನ್ನು ಇತ್ತೀಚೆಗೆ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಮುಖ್ಯೋಪಾಧ್ಯಾಯರು ರಾಮಕೃಷ್ಣ ಭಟ್ ಬೆಳಾಲು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಗ್ರಾಮ ...
ಗುರುವಾಯನಕೆರೆ: ಶ್ರೀಮತಿ ಶಾಂತಾ ಪ್ರಭು ನಿಧನ
ಗುರುವಾಯನಕೆರೆಯ ನಿವಾಸಿ ದಿವಂಗತ ಪದ್ಮನಾಭ ಪ್ರಭು ಇವರ ಪತ್ನಿ ಶ್ರೀಮತಿ ಶಾಂತಾ ಪ್ರಭು (80ವರ್ಷ) ರವರು ತಮ್ಮ ಕಕ್ಕಿಂಜೆಯ ಕಿರಿಯ ಮಗಳಾದ ಶ್ರೀಮತಿ ಜಯ ಕಾಮತ್ ಇವರ ...
ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ
ಉಜಿರೆ: ಎಸ್ ಡಿ ಎಂ ಕಾಲೇಜ್ ನ ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರವು ಸೆ.20ರಂದು ನಡೆಯಿತು. ಮುಖ್ಯ ಅತಿಥಿಯಾಗಿ ಬಿ.ವೋಕ್ ...
ನಡ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ
ನಡ: ಪ್ರೌಢಶಾಲಾ ಮಟ್ಟದ ಬೆಳ್ತಂಗಡಿ ವಲಯಗಳಾದ ಬಂಗಾಡಿ, ಅಣಿಯೂರು, ಕಕ್ಕಿಂಜೆ, ಬೆಳ್ತಂಗಡಿ ಕ್ಲಸ್ಟರ್‌ಗಳ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ನಡ ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲಾಯಿತು. ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ...