ಉಜಿರೆ: ಆರೋಗ್ಯ, ಪರಿಸರ ಸುಸ್ಥಿರತೆ ಹಾಗೂ ಕೈಗಾರಿಕಾ ಪರಿವರ್ತನೆಗೆ ರಸಾಯನಶಾಸ್ತ್ರದ ನವೀನ ಸಂಶೋಧನೆಗಳು ಮತ್ತು ತಂತ್ರಜ್ಞಾನಗಳ ಕೊಡುಗೆಯನ್ನು ಅನ್ವೇಷಿಸುವ ಉದ್ದೇಶದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆಯ ರಸಾಯನಶಾಸ್ತ್ರ ವಿಭಾಗದ ವತಿಯಿಂದ “Chemical...
ಬೆಳ್ತಂಗಡಿ: ತೋಟಗಾರಿಕಾ ಬೆಳೆಗಳ ಪ್ರದೇಶವಾಗಿರುವ ಬೆಳ್ತಂಗಡಿ ತಾಲ್ಲೂಕಿನಲ್ಲಿ ತೋಟಗಾರಿಕಾ ಮಹಾವಿದ್ಯಾಲಯ ಸ್ಥಾಪಿಸುವಂತೆ ಶಾಸಕ ಹರೀಶ್ ಪೂಂಜ ಅವರು ಮುಖ್ಯಮಂತ್ರಿ ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಮಾಡಿದ್ದಾರೆ. ಬೆಳ್ತಂಗಡಿ ತಾಲ್ಲೂಕಿನಲ್ಲಿ ಅಡಿಕೆ, ತೆಂಗು, ರಬ್ಬರ್, ಕಾಳುಮೆಣಸು,...
ಬೆಳ್ತಂಗಡಿ: ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ 2026 ಕಾರ್ಯಕ್ರಮ ವಿವಿಧ ಆಟೋಟ ಸ್ಪರ್ಧೆಗಳು ಮತ್ತು 20 ಬಗೆಯ ವಿವಿಧ ತಿಂಡಿ ತಿನಸುಗಳು ಅ.10ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ...
ಬೆಳ್ತಂಗಡಿ: ಪ್ರಕೃತಿ ಸೌಂದರ್ಯ ಹಾಗೂ ಸಾಂಸ್ಕೃತಿಕ ವೈವಿಧ್ಯತೆಗೆ ಹೆಸರುವಾಸಿಯಾದ ಲಾಯಿಲ ಗ್ರಾಮದಲ್ಲಿ ಕಳೆದ ಕೆಲವು ವರ್ಷಗಳಿಂದ ಸಮಾಜ ಬಾಂಧವರು ಒಂದೇ ಮನೆಯವರಂತೆ ಒಗ್ಗಟ್ಟಾಗಿ ಸೇರಿಕೊಂಡು ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಇತರರಿಗೆ ಮಾದರಿಯಾಗಿದೆ....
ಬೆಳ್ತಂಗಡಿ: ಕಠಿಣವಾದ ಸರ್ವಾಂಗಾಸನದಲ್ಲಿ ಅಚಲವಾಗಿ, ಅತ್ಯಂತ ಸುದೀರ್ಘ ಕಾಲ ಸಮತೋಲನ ಕಾಯ್ದುಕೊಂಡು ಯೋಗ ಲೋಕವೇ ಬೆರಗಾಗುವಂತೆ ಮಾಡಿ, ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪತಿ...
ಕುವೆಟ್ಟು: ಮದ್ದಡ್ಕ ಸಮೀಪದ ನೇರಳಕಟ್ಟೆ ದರ್ಖಾಸು ಮನೆ ಪ್ರಸನ್ನ ಟೈಲರ್ (ಹೊನ್ನಪ್ಪ )ಅ 6 ರoದು ಮುoಜಾನೆ ನಿಧನರಾದರು. ಇವರು ಕೆಲವು ಸಮಯಗಳಿಂದ ಅನಾರೊಗ್ಯದಿoದ ಇದ್ದರು. ಮೃತರು 5 ಜನ ಸಹೋದರಿಯರನ್ನು ಹಾಗೂ ಕುಟುಂಬಸ್ಥರನ್ನು...
ಬೆಳ್ತಂಗಡಿ: ಇತ್ತೀಚೆಗೆ ಮಂಗಳೂರಿನ ಜೆಪ್ಪು, ಪಾಲೆಮಾರ್ ಗಾರ್ಡನ್ ಸಭಾಂಗಣದಲ್ಲಿ ನಡೆದ ಜೆಸಿಐ ವಲಯ 15ರ ತರಬೇತಿ ಸಮ್ಮೇಳನದಲ್ಲಿ ಜೇಸಿ ಹೇಮಾವತಿ. ಕೆ ಇವರಿಗೆ ಪ್ರೇರಣಾ ಪ್ರಶಸ್ತಿಯನ್ನು ವಲಯಾಧ್ಯಕ್ಷ ಜೆಎಫ್ಎಸ್ ಸಂತೋಷ್ ಶೆಟ್ಟಿ ನೀಡಿ ಗೌರವಿಸಿದರು....
ಉಜಿರೆ: ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ನೀಡಿದ ಮಹತ್ವದ ಕೊಡುಗೆಯನ್ನು ಗುರುತಿಸಿ, ಅನುಗ್ರಹ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ. ಫಾ. ಡಾ. ವಿಜಯ್ ಲೋಬೋ ಅವರಿಗೆ ‘ಎಕ್ಸೆಲ್ ವಿದ್ಯಾಭೂಷಣ–2026’...