ವರದಿ
ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ
ಉಜಿರೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ.19 ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ...
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು. ಮಾಜಿ ಶಾಸಕ ವಸಂತ ...
ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ
ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಪ್ರತಿಭಾದಿನಾಚರಣೆ ಇತ್ತೀಚೆಗೆ ನಡೆಯಿತು.ಹಿರಿಯ ವಿದ್ಯಾರ್ಥಿ ನವೀನ್ ಕುಮಾರ್ ಧ್ವಜಾರೋಹಣಗೈದು ಶುಭ ಹಾರೈಸಿದರು.ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ...
ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ
ಬೆಳ್ತಂಗಡಿ : ಶ್ರೀ ಅಯ್ಯಪ್ಪ ಸೇವಾ ಸಮಿತಿ ನಾವೂರು ಇದರ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ...
ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ
ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಡಿ.19 ...
ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ
ಬೆಳ್ತಂಗಡಿ : ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಸಂಸ್ಥೆಯ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರು ‘ನಂದಿ ನಂದಿನಿ’ ಎಂಬ ಯಕ್ಷಗಾನವನ್ನು ಸೇವೆ ಬಯಲಾಟವಾಗಿ ...
ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ
ನಾಳ : ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಮೇಳದ ಸೇವೆಯಾಟ, ಸಭಾ ಕಾರ್ಯಕ್ರಮ ಹಾಗೂ ಪ್ರಥಮ ಬಯಲಾಟ ಡಿ.17 ರಂದು ನಾಳ ದೇವಸ್ಥಾನದ ರಥ ...
ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ
ಗುರುವಾಯನಕೆರೆ: ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ನೂತನವಾಗಿ ಪ್ರಾರಂಭಿಸಿದ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭವು ಡಿ.19 ರಂದು ನಡೆಯಿತು. ಬೆಳ್ತಂಗಡಿ ಹೋಲಿ ರಿಡೀಮರ್ ...
ನಾರಾವಿ: ಎನ್ಎಸ್ಎಸ್ ನಿಂದ ಬೃಹತ್ ರಕ್ತದಾನ ಶಿಬಿರ
ನಾರಾವಿ: ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಡಾ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮಂಗಳೂರು ಇವರ ನೇತೃತ್ವದಲ್ಲಿ ...
ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ
ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ...