ಗೋಲ್ಡ್ ಮೆಡಲ್ ವಿಜೇತೆ ಎಂ. ಆರ್. ಪೂವಮ್ಮರವರಿಗೆ ರೂ. 5 ಕೋಟಿ ಪ್ರೋತ್ಸಾಹ ಧನ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: 2026ರ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಗೆದ್ದು ಕರ್ನಾಟಕದ ಕೀರ್ತಿ ಹೆಚ್ಚಿಸಿರುವ ಹೆಮ್ಮೆಯ ಅರ್ಜುನ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರ ಸುದೀರ್ಘ ಅಂತಾರಾಷ್ಟ್ರೀಯ ಸಾಧನೆಯನ್ನು ಗುರುತಿಸಿ,...
