July 28, 2026

Category : ವರದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ: ಕ್ಷಣಿಕ ಸುಖಕ್ಕೆ, ಶಾಶ್ವತ ಸುಖ ಕಳೆದು ಕೊಳ್ಳಬೇಡಿ: ಬಿ. ಸೋಮಶೇಖರ ಶೆಟ್ಟಿ

Suddi Udaya
ಉಜಿರೆ : ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶ್ರಯದಂತೆ ಸ್ವಾಸ್ಥ್ಯ ಸಂಕಲ್ಪ ಜಾಗೃತಿ ಅಭಿಯಾನ ಜುಲೈ 7ರಂದು ಜರಗಿತು. ಶ್ರೀ ಧರ್ಮಸ್ಥಳ ಅನುದಾನಿತ ಹಿರಿಯ ಪ್ರಾಥಮಿಕ...
ಅಭಿನಂದನೆವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ

Suddi Udaya
ಉಜಿರೆ :ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆ ಉಜಿರೆ ಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಕಾರ್ಯಕ್ರಮ ಜು.7ರಂದು ಜರಗಿತು. ಬೆಳ್ತಂಗಡಿ ರೋಟರಿ ಕ್ಲಬ್ಬಿನ ಅಧ್ಯಕ್ಷರು ಶಾಲೆಯ ಹಿರಿಯ ವಿದ್ಯಾರ್ಥಿ ಆಗಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವಿದ್ಯಾರ್ಥಿಗಳಿಗಾಗಿ ಮಾನವ ಆರೋಗ್ಯ, ಸಮುದಾಯ ಆರೋಗ್ಯ ಮತ್ತು ವೈಯಕ್ತಿಕ ನೈರ್ಮಲ್ಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಜು.7 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಪ್ರಾ. ಶಾಲೆಯ ನೂತನ ತರಗತಿ ಕೊಠಡಿ, ಗ್ರಂಥಾಲಯ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya
ಮಚ್ಚಿನ : ಸ.ಉ.ಪ್ರಾ. ಶಾಲೆ ಮಚ್ಚಿನ ಇಲ್ಲಿ ನವಮಂಗಳೂರು ಬಂದರು ಪ್ರಾಧಿಕಾರ ಇವರ ಸಿಎಸ್ ಆರ್ ನಿಧಿಯ ಸಹಕಾರದಿಂದ ನಿರ್ಮಿಸಲಾದ 2 ತರಗತಿ ಕೊಠಡಿಗಳು, ತಾ.ಪಂ. ಅನುದಾನದಲ್ಲಿ ನಿರ್ಮಿಸಿದ ಗ್ರಂಥಾಲಯ ಕೊಠಡಿ ಹಾಗೂ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೃಹರಕ್ಷಕದಳ ಘಟಕಕ್ಕೆ ಪ್ರಭಾರ ಘಟಕಾಧಿಕಾರಿಯಾಗಿ ಡೇನಿಸ್ ಡಿ’ಸೋಜ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಘಟಕದಲ್ಲಿ ಜೇಷ್ಠತೆ ಆಧಾರದ ಮೇರೆಗೆ ಹಿರಿಯರಾಗಿರುವ ಡೇನಿಸ್ ಡಿ’ಸೋಜರವರನ್ನು ಗೃಹರಕ್ಷಕದಳ ಘಟಕಕ್ಕೆ ನೂತನ ಪ್ರಭಾರ ಘಟಕಾಧಿಕಾರಿಯಾಗಿ ನೇಮಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ವಲಯದ ಸಭೆ

Suddi Udaya
ಇಂದಬೆಟ್ಟು : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ಇದರ ವಲಯದ ಸಭೆಯು ಬೆದ್ರಬೆಟ್ಟು ಶ್ರೀ ವಿಘ್ನೇಶ್ವರ ಭಜನಾ ಮಂದಿರದಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ರವರು ದೀಪ ಪ್ರಜ್ವಲನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya
ಬೆಳ್ತಂಗಡಿ: ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿಯಲ್ಲಿ ಜು.10.ರಂದು ಪೂರ್ವಾಹ್ನ 10.00 ಗಂಟೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಇಂಧನ ಇಲಾಖೆಯ ಸೌಲಭ್ಯಗಳ ಮಾಹಿತಿ, ವಿವಿಧ ವಿದ್ಯುತ್ ಸಲಕರಣೆಗಳ ಸುರಕ್ಷತಾ ಬಳಕೆ, ನಿರ್ವಹಣೆ, ದುರಸ್ತಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಔಷಧ ರಹಿತ ಚಿಕಿತ್ಸಾ ಸೇವೆಗೆ ಆರೋಗ್ಯ ಸೇವಾ ರತ್ನ ಪ್ರಶಸ್ತಿ: ಸುಕೇಶ್ ಕುಮಾರ್ ಜೈನ್‌ ರವರಿಗೆ ಗೌರವ

Suddi Udaya
ಬೆಳ್ತಂಗಡಿ: ಬಸವ ಅಕ್ಯೂ ಅಕಾಡೆಮಿ, ಬೆಂಗಳೂರು ವತಿಯಿಂದ ಆಯೋಜಿಸಲಾದ ಅಕ್ಯುಪ್ರೆಶರ್ ಹಾಗೂ ಮರ್ಮಬಿಂದು ಕಾರ್ಯಾಗಾರದಲ್ಲಿ ಔಷಧ ರಹಿತ ಚಿಕಿತ್ಸಾ ಸೇವೆಯಲ್ಲಿ ಸಲ್ಲಿಸಿರುವ ಗಮನಾರ್ಹ ಕೊಡುಗೆಗಾಗಿ ಅಳದಂಗಡಿಯ ಕಲರ್ ಥೆರಪಿಸ್ಟ್ ಸುಕೇಶ್ ಕುಮಾರ್ ಜೈನ್ ಅವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವ ಸಂಶೋಧಕ ಪಟ್ರಮೆಯ ದೀಪಕ್ ಎ.ಎಸ್. ಅವರಿಗೆ, ಜೀವ್ರಾನ್ ಫೌಂಡೇಶನ್ ನಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನ್ಯಾಷನಲ್ ಇನ್‌ಸ್ಪಿರೇಷನಲ್ ಅವಾರ್ಡ್

Suddi Udaya
ಬೆಳ್ತಂಗಡಿ: ಜೀವ್ರಾನ್ ಫೌಂಡೇಶನ್ ಆನ್‌ಲೈನ್ ಗುರುತಿಸುವಿಕೆ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಪಟ್ರಮೆ ಗ್ರಾಮದ ಯುವ ವಿಜ್ಞಾನಿ, ಸ್ವತಂತ್ರ ನಾವೀನ್ಯಕಾರ ಹಾಗೂ ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಹೋಲ್ಡರ್ ದೀಪಕ್ ಎ.ಎಸ್. ಅವರಿಗೆ “ಡಾ. ಎ.ಪಿ.ಜೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ತೆಂಕಕಾರಂದೂರು ಗ್ರಾಮದ ಗುಂಡೇರಿ ಪ್ರದೇಶದಲ್ಲಿ ಸುಮಾರು ಒಂದು ವಾರಗಳ ಹಿಂದೆ ಹಣವೊಂದು ಪತ್ತೆಯಾಗಿದೆ. ಹಣವನ್ನು ಕಳೆದುಕೊಂಡಿರುವ ವ್ಯಕ್ತಿಯು ಹಣದ ಮೊತ್ತ ಹಾಗೂ ಇತರೆ ಸೂಕ್ತ ವಿವರಗಳನ್ನು ನೀಡಿ ತನ್ನ ಹಕ್ಕನ್ನು ದೃಢೀಕರಿಸಿದ...
error: Content is protected !!