ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಖೋ-ಖೋ ಪಂದ್ಯಾಟ
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಮಂಗಳೂರು ಯೂನಿವರ್ಸಿಟಿ ಮಟ್ಟದ ಬಾಲಕರ ಹಾಗೂ ಬಾಲಕಿಯರ ಅಂತರ್ ಕಾಲೇಜು ಖೋ-ಖೋ ಪಂದ್ಯಾಟ ಆರಂಭಗೊಂಡಿದೆ. ಡಿ.9 ಹಾಗೂ ಡಿ.10 ಎರಡು ದಿನಗಳ ಕಾಲ ಈ ಪಂದ್ಯಾಟ...
