August 8, 2026

Category : ವರದಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ‘ಮಾಜೀ ಸೈನಿಕರ ಸಂಘ (ರಿ) ಬೆಳ್ತಂಗಡಿ’ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ. ಪ್ರಸ್ತುತ ಕಾರ್ಯಚರಿಸುತ್ತಿರುವ ಸಂಘವು ಬಲಿಷ್ಠವಾಗಿ ತಾಲೂಕಿನಲ್ಲಿ ಕಾರ್ಯಚರಿಸುತ್ತಿದ್ದು, ಸೇನೆಯ ಯಾವುದೇ ಪಡೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ ಕಳೆದ 55 ವಷ೯ಗಳಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದು, ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಕಾರ್ಯಕ್ರಮ ಡಿ.18 ರಂದು ಜರುಗಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ: ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya
ಬೆಂಗಳೂರು : ರಾಜ್ಯದಲ್ಲಿ ಈಡಿಗ ಬಿಲ್ಲವರು ಸೇರಿದಂತೆ 26 ಪಂಗಡಗಳಲ್ಲಿ ಹರಿದು ಹಂಚಿಹೋದ ಸಮುದಾಯದ ಉಪ ಪಂಗಡಗಳು ಒಗ್ಗಟ್ಟಾಗಿ ಕರುಳ ಬಳ್ಳಿಯ ಸಂಬಂಧವನ್ನು ಗಟ್ಟಿಗೊಳಿಸಬೇಕು ಎಂದು ಸೋಲೂರು ಈಡಿಗ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಹಾಯಕ ಆಯುಕ್ತರ ಕಚೇರಿಗೆ ಹಾಜರಾಗುವ ಮುನ್ನ ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ

Suddi Udaya
ಪುತ್ತೂರು: ಗಡಿಪಾರು ವಿಚಾರಣೆಗೆ ಹಾಜರಾಗುವ ಮುನ್ನ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಪೂಜೆ ಸಲ್ಲಿಸಿದರು. ಪುತ್ತೂರು ಸಹಾಯಕ ಆಯುಕ್ತರ ಕಚೇರಿಗೆ ತೆರಳುವ ಮೊದಲು ಮಹೇಶ್ ಶೆಟ್ಟಿ ತಿಮರೋಡಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಭಾಗ ಮಟ್ಟದ ಜಿನಭಜನಾ ಸ್ಪರ್ಧೆ: ಉಜಿರೆಯ 4 ತಂಡಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ,ಡಿ,08 : ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗಣ ಡಿ. ಅನಿತಾ ಸುರೇಂದ್ರ ಕುಮಾರ್ ರವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮ ಗುತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಛದ್ಮವೇಶ ಸ್ಪರ್ಧೆ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ವಿಭಿನ್ನ ವೇಷ ಭೂಷಣಗಳಲ್ಲಿ ಮಿಂಚಿದರು. ಉಜಿರೆ ಎಸ್.ಡಿ.ಎಮ್ ಸೆಕೆಂಡರಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.13: ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮ ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ದೊಂಪದಬಲಿ ಉತ್ಸವ ಸಮಿತಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಕಾರಣಿಕ ದೈವ ಶ್ರೀ ಪಿಲಿಚಾಮುಂಡಿ ದೈವದ ದೊಂಪದ ಬಲಿ ಉತ್ಸವವು ಡಿ.13 ರಂದು ಸಂಜೆ 6ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಜನಸ್ಪಂದನ ಸಭೆ: ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ

Suddi Udaya
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರದಲ್ಲಿ ವಿದ್ಯುತ್ ಸಬ್ ಸ್ಟೆಶನ್ ಜಾಗವನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿದ್ದಾರೆ,ಈ ಬಗ್ಗೆ ಮಾಹಿತಿ ಇದ್ದರೂ ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ ಘಟನೆ ಇಂದಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ಇವರನ್ನು ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ವತಿಯಿಂದ ಮಂಗಳೂರಿನ...
error: Content is protected !!