32.2 C
ಪುತ್ತೂರು, ಬೆಳ್ತಂಗಡಿ
September 11, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪಂಚದುರ್ಗಾ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
ಕೊಯ್ಯೂರು: ಪಂಚದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕೊಯ್ಯೂರು ಇದರ ವಾರ್ಷಿಕ ಮಹಾಸಭೆಯನ್ನು ಅಶ್ವಿನಿ ರವರ ಅಧ್ಯಕ್ಷತೆಯಲ್ಲಿ ಸ.ಹಿ.ಪ್ರಾ ಶಾಲೆ ಆದೂರುಪೆರಾಲ್ ಕೊಯ್ಯೂರಿನಲ್ಲಿ ನಡೆಸಲಾಯಿತು. ಒಕ್ಕೂಟದ ಅಧ್ಯಕ್ಷರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಈದ್ ಮಿಲಾದ್ ಸಂಭ್ರಮ: ಸವಣಾಲು ಬದ್ರಿಯಾ ಜುಮಾ ಮಸೀದಿಯಲ್ಲಿ ಮದರಸ ವಿದ್ಯಾರ್ಥಿಗಳ ವೈವಿಧ್ಯಮಯ ಕಾರ್ಯಕ್ರಮ

Suddi Udaya
ಸವಣಾಲು: ಈದ್ ಮಿಲಾದ್ ಪ್ರಯುಕ್ತ ಆ. 24ರಂದು ಬದ್ರಿಯಾ ಜುಮಾ ಮಸೀದಿ ಸವಣಾಲು ಮತ್ತು ಹಿಮಾಯತುಲ್ ಇಸ್ಲಾಂ ಮದರಸ ವಿದ್ಯಾರ್ಥಿಗಳ ವೈವಿಧ್ಯಮಯ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆಯಲ್ಲಿ ಮತ್ತೆ ಕಾಡಾನೆ ದಾಳಿ; ಅಪಾರ ಕೃಷಿ ನಾಶ

Suddi Udaya
ಬೆಳ್ತಂಗಡಿ : ನಿಡ್ಲೆಯಲ್ಲಿ ಮತ್ತೆ ಕಾಡಾನೆಯು ದಾಳಿ ಮಾಡಿದ್ದು ಹತ್ತಿರದ ಬೂಡುಜಾಲಿನಲ್ಲಿ ಕಾಡಾನೆಗಳು ತೋಟಗಳಿಗೆ ಲಗ್ಗೆ ಇಟ್ಟು ಅಪಾರ ಕೃಷಿ ಹಾನಿಗೊಳಿಸಿದೆ. ಆ.25ರಂದು ರಾತ್ರಿ ಕೊಂಕ ಹರಿಕೃಷ್ಣ ರಾವ್ ರವರ ತೋಟಕ್ಕೆ ಕಾಡಾನೆ ನುಗ್ಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರಿನಲ್ಲಿ ಮೀಲಾದ್ ರ‍್ಯಾಲಿ ಕಾರ್ಯಕ್ರಮಕ್ಕೆ ನವೋದಯ ಯುವಕ ಮಂಡಲ ವತಿಯಿಂದ ಸಿಹಿ ತಿಂಡಿ ವಿತರಣೆ: ಸೌಹಾರ್ದತೆಯ ಸಂದೇಶ ಸಾರಿದ ನೆಬಿದಿನ ರ‍್ಯಾಲಿ

Suddi Udaya
ಬೆಳ್ತಂಗಡಿ : ನಾವೂರು ಗ್ರಾಮದ ಮುಹಿಯುದ್ದೀನ್ ಜುಮಾ ಮಸೀದಿ ಮುರ-ನಾವೂರು ಇದರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೀಲಾದ್ ಪ್ರಯುಕ್ತ ನೆಬಿದಿನ ರ್ಯಾಲಿ ನಾವೂರು ಜಂಕ್ಷನ್ ತಲುಪಿದಾಗ, ನವೋದಯ ಯುವಕ ಮಂಡಲ (ರಿ) ಇದರ ಅಧ್ಯಕ್ಷ ಸ್ವರೂಪ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮೀಲಾದ್ ಆಚರಣೆ

Suddi Udaya
ಉಜಿರೆ : ಮುಹಿಯುದ್ದೀನ್ ಜುಮಾ ಮಸ್ಜಿದ್, ಹಳೆಪೇಟೆ- ಉಜಿರೆಯಲ್ಲಿ ಮೂರು ದಿನಗಳ ಸಂಭ್ರಮದ ಈದ್ ಮೀಲಾದ್ ಕಾರ್ಯಕ್ರಮವು ಆಗಸ್ಟ್ 23, 24 ಹಾಗೂ 25ರಂದು ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಿತು. ಆಡಳಿತ ಸಮಿತಿ ಅಧ್ಯಕ್ಷ ಅಬೂಬಕ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya
ಬೆಳ್ತಂಗಡಿ: ಖಿಳರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮವು ಸಂಭ್ರಮದಿಂದ ನಡೆಯಿತು. ಖತೀಬ್ ಹನೀಫ್ ಫೈಝೀ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆ.24ರಂದು ನಡೆದ ಕಾರ್ಯಕ್ರಮದಲ್ಲಿ ಹಯಾತುಲ್ ಇಸ್ಲಾಂ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ : ಆ.29 ರಿಂದ ಆ.31 ರವರೆಗೆ ಬೆಳ್ತಂಗಡಿ ಲಾಯಿಲದಲ್ಲಿರುವ ಶ್ರೀ ರಾಘವೇಂದ್ರ ಮಠದಲ್ಲಿ ನಡೆಯುವ ಆರಾಧನ ಮಹೋತ್ಸವದ ಪೂರ್ವಭಾವಿ ಸಭೆ ರಾಯರ ಮಠದಲ್ಲಿ ಆ.25ರಂದು ಶ್ರೀ ಪೀತಾಂಬರ ಹೇರಾಜೆಯವರ ಅಧ್ಯಕ್ಷತೆಯಲ್ಲಿ ಜರಗಿತು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ; ಶೇ. 15 ಡಿವಿಡೆಂಡ್ ಘೋಷಣೆ

Suddi Udaya
ವೇಣೂರು: ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘದ ೨೦೨೫-೨೬ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಆ. 25 ರಂದು ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿರುವ...
ಗ್ರಾಮಾಂತರ ಸುದ್ದಿವರದಿ

ದ.ಕ. ಜಿಲ್ಲಾ ವಕೀಲರ ಸಂಘದ ವಿಶೇಷ ಸಭೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘ (ರಿ ) ಇದರ ವಿಶೇಷ ಸಭೆಯು ಸುಳ್ಯ ವಕೀಲರ ಭವನದಲ್ಲಿ ಜಿಲ್ಲಾ ಅಧ್ಯಕ್ಷರಾದ ರಿಚರ್ಡ್ ಡಿ ಕೊಸ್ತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂಚಾರಿ ಹೈಕೋರ್ಟ್...
ಗ್ರಾಮಾಂತರ ಸುದ್ದಿನಿಧನವರದಿ

ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆಗೆ ಮಾತೃ ವಿಯೋಗ

Suddi Udaya
ಬೆಳ್ತಂಗಡಿ: ಖ್ಯಾತ ಯಕ್ಷಗಾನ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಅವರ ತಾಯಿ ಸುಶೀಲಾ (73ವ) ಆ.24 ರಂದು ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು. ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿಯಾಗಿರುವ ಅವರಿಗೆ ಇಬ್ಬರು ಪುತ್ರರು ಹಾಗೂ ಇಬ್ಬರು...
error: Content is protected !!