ವರದಿ
ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ
ಉಜಿರೆ: ಉಜಿರೆಯ ಕುಂಟಿನಿ ಎಸ್.ಸಿ ಕಾಲೊನಿಯಲ್ಲಿ 9ನೇ ವರ್ಷದ ದೀಪಾವಳಿಯನ್ನು ಸಾಮೂಹಿಕವಾಗಿ ನ.14 ರಂದು ಆಚರಿಸಲಾಯಿತು.ಲಕ್ಷ್ಮಿ ಪೂಜೆಯನ್ನು ಡಾ| ಎಂ ಎಂ.ದಯಾಕರ್ ಭಟ್ ರವರು ನೆರವೇರಿಸಿ ಮಾತನಾಡಿ ...
ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ
ಬೆಳ್ತಂಗಡಿ: ದೀಪಾವಳಿ ಹಬ್ಬದ ಅಂಗವಾಗಿ ಪ್ರತಿ ವರ್ಷದಂತೆ ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ವತಿಯಿಂದ 5ನೇ ವರ್ಷದ ಕೆಸರ್ದ ಗೊಬ್ಬು ಕಾರ್ಯಕ್ರಮವು “ನಲ್ಲಾರಗುತ್ತು ಬಾಕಿಮಾರ್” ...
ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ
ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರವರು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ...
ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ
ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ...
ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ
ಕಳೆಂಜ ಗ್ರಾಮದ ಶಿಬರಾಜೆ ಗುತ್ತಿಮಾರ್ ನಿವಾಸಿ ಶ್ರೀಮತಿ ಅನಿತಾ ಮತ್ತು ರೋಹಿತ್ ಶೆಟ್ಟಿಯವರ ಪುತ್ರಿ ಆರ್ವಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಪಾದೆ ಶಿಬರಾಜೆ ಅಂಗನವಾಡಿಗೆ ಮಕ್ಕಳು ...
ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ
ಪುಂಜಾಲಕಟ್ಟೆ : ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ , ರಾಷ್ಟ್ರೀಯ ಸೇವಾ ಯೋಜನೆ ಘಟಕ 1&2 , ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ
ಬೆಳ್ತಂಗಡಿ: ಅಂತರಾಷ್ಟ್ರೀಯ ಸೇವಾ ಸಂಸ್ಥೆ ಲಯನ್ಸ್ ಕ್ಲಬ್ ದೀಪಾವಳಿ, ಈದ್, ಕ್ರಿಸ್ಮಸ್ ಎಲ್ಲವನ್ನೂ ಆಚರಿಸುತ್ತಾ ಬರುತ್ತಿರುವುದು ಸೌಹಾರ್ದತೆಯ ಮಾದರಿ ಕಾರ್ಯ. ದೀಪಾವಳಿ ಆಚರಣಾ ಕ್ರಮದಲ್ಲಿ ಪ್ರಾದೇಶಿಕವಾಗಿ ಕೆಲವು ...
ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ
ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು. ಕಾರ್ಯಕ್ರಮದಲ್ಲಿ ನಮನ ...
ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ
ಬೆಳ್ತಂಗಡಿ : ಖಾಸಗಿ ವ್ಯಕ್ತಿ ಮತ್ತು ಸಾರ್ವಜನಿಕರ ಎರಡು ಕೊರಗಜ್ಜ ಕಟ್ಟೆಯ ಪೂಜೆ ಮಾಡುವ ಬಗ್ಗೆ ಎದ್ದಿರುವ ವಿವಾದವಿರುವ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಸ್ಥಳಕ್ಕೆ ನ.15 ...
ಬಳಂಜ: ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯಿಂದ ದೀಪಾವಳಿ ಸಂಭ್ರಮಾಚರಣೆ
ಬಳಂಜ: ಜಿಲ್ಲೆಯ ಪ್ರಸಿದ್ದ ಭಜನಾ ತಂಡಗಳೊಂದಾದ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ವತಿಯಿಂದ ದೀಪಾವಳಿ ಆಚರಣೆ ಹಾಗೂ ಭಜನಾ ಪಟುಗಳಿಗೆ ವಿವಿಧ ಪರಿಕರ ವಿತರಣಾ ಸಮಾರಂಭವು ...