32.2 C
ಪುತ್ತೂರು, ಬೆಳ್ತಂಗಡಿ
September 11, 2026

Category : ವರದಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಬದ್ರಿಯಾ ಜುಮ್ಮಾ ಮಸ್ಜಿದ್ ವತಿಯಿಂದ ಮೀಲಾದ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಬದ್ರಿಯಾ ಜುಮ್ಮಾ ಮಸ್ಜಿದ್ ನಿಡಿಗಲ್ ಕಲ್ಮಂಜ ಇದರ ವತಿಯಿಂದ ಮೀಲಾದ್ ಪ್ರಯುಕ್ತ ಸಂದೇಶ ಜಾಥಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಆಡಳಿತ ಮಂಡಳಿ ಅಧ್ಯಕ್ಷ ಇಸ್ಮಾಯಿಲ್ ಷಾ ಧ್ವಜಾರೋಹಣ ನೆರವೇರಿಸಿದರು. ಧರ್ಮಗುರುಗಳಾದ ಮುಸ್ತಫಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಡಯೆಟ್ ಮತ್ತು ನ್ಯೂಟ್ರಿಷನ್ ವಿಭಾಗದ ಡೀನ್ ಆಗಿ ಸೇವೆ ಸಲ್ಲಿಸುತ್ತಿದ್ದ ಪ್ರೊ. (ಡಾ.) ಗೀತಾ ಬಿ. ಶೆಟ್ಟಿಯವರು ಪುಣೆಯ ಕೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಕಿಂಗ್ ಸ್ಟಾರ್ ಯಶ್ ಧರ್ಮಸ್ಥಳಕ್ಕೆ ಭೇಟಿ : ಮುಗಿಬಿದ್ದ ಅಭಿಮಾನಿಗಳು

Suddi Udaya
ಬೆಳ್ತಂಗಡಿ: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಅವರು ಆ.25 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ನಟ ಯಶ್ ಅವರನ್ನು ಧರ್ಮಸ್ಥಳದ ಹರ್ಷೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಂವಿಧಾನ ರಕ್ಷಣೆ ಹಾಗೂ ಅಂಬೇಡ್ಕ‌ರ್ ಭವನ ನಿರ್ಮಾಣಕ್ಕಾಗಿ ಸಂಘಟಿತ ಹೋರಾಟಕ್ಕೆ ಕರೆ: ನೂತನ ಸಮಿತಿ ರಚನೆ

Suddi Udaya
ಉಜಿರೆ: ದೇಶದಲ್ಲಿ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ವ್ಯವಸ್ಥಿತ ಪಿತೂರಿ ಆರಂಭವಾಗಿದ್ದು , ಅಪಾಯಕಾರಿ ಬೆಳವಣಿಗೆ. ಇಂತಹ ಸಂದರ್ಭದಲ್ಲಿ ತಮ್ಮ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸಲು ಹಾಗೂ ಪಡೆಯಲು ಸಂಘಟಿತರಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ

Suddi Udaya
ಉಜಿರೆ: ಇಲ್ಲಿನ ಪ್ರತಿಷ್ಠಿತ ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವಿಶೇಷ ಪುನರ್ಮನನ ಶಿಬಿರ ಅತ್ಯಂತ ಯಶಸ್ವಿಯಾಗಿ ಜರುಗಿತು. ವಿದ್ಯಾರ್ಥಿಗಳಲ್ಲಿ ನವಚೈತನ್ಯ ತುಂಬುವ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಿಲಿಗೂಡು ಬಳಿ ಕಂದಕಕ್ಕೆ ಜಾರಿದ ಲಾರಿ

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ -ಗುರುವಾಯನಕೆರೆ ರಸ್ತೆಯ ಪಿಲಿಗೂಡು ಬಳಿ ಲಾರಿಯೊಂದು ಕಂದಕಕ್ಕೆ ಜಾರಿದ ಘಟನೆ ಆ.25ರಂದು ನಡೆದಿದೆ. ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಎರಡೂ ಜನರೇಟರ್ ಇದ್ದೂ ಯಾವುದೇ ಪ್ರಯೋಜನಕ್ಕಿಲ್ಲ: ಜನರು ಅಗತ್ಯ ಕೆಲಸಕ್ಕಾಗಿ ಕಾದು ವಾಪಸ್ ಹೋಗಬೇಕಾದ ಪರಿಸ್ಥಿತಿ

Suddi Udaya
ಬೆಳ್ತಂಗಡಿ ತಾಲೂಕು ಕಚೇರಿ ದಿನನಿತ್ಯ ಜನರಿಂದ ತುಂಬಿ ತುಳುಕುತ್ತದೆ. ಆದರೆ ಇಲ್ಲಿ ವಿದ್ಯುತ್ ಪೂರೈಕೆ ಕಡಿತಗೊಂಡರೆ ಪರ್ಯಾಯ ವ್ಯವಸ್ಥೆ ಇಲ್ಲ. ಇರುವ ಎರಡೂ ಜನರೇಟರ್ ಯಾವುದೇ ಪ್ರಯೋಜನಕ್ಕಿಲ್ಲ. ಜನರು ತಮ್ಮ ಅಗತ್ಯ ಕೆಲಸಕ್ಕಾಗಿ ಕಾದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಪದ್ಮುಂಜ: ಕಳೆದ ಆರ್ಥಿಕ ವರ್ಷದಲ್ಲಿ ಅತ್ಯುತ್ತಮ ಆರ್ಥಿಕ ಪ್ರಗತಿ ಸಾಧಿಸಿದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ ಬ್ಯಾಂಕ್) ವತಿಯಿಂದ ನೀಡಲಾಗುವ “ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರಿನಲ್ಲಿ ಮೊಬೈಲ್ ಟವರ್‌ನಿಂದ 60 ಲೀಟರ್ ಡೀಸೆಲ್ ಕಳವು :ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬಂದಾರು ಗ್ರಾಮದ ಇಂಡಸ್ ಮೊಬೈಲ್ ಟವರ್‌ನಿಂದ ಸುಮಾರು 60 ಲೀಟರ್ ಡೀಸೆಲ್ ಕಳವು ಮಾಡಿದ ಆರೋಪದ ಮೇಲೆ ಮೂವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂಡಸ್ ಮೊಬೈಲ್ ಟವರ್ ಕಂಪನಿಯಲ್ಲಿ...
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ಬಜಿಲ ಒಕ್ಕೂಟ ಹಾಗೂ ಸ್ವಸಹಾಯ ಸಂಘಗಳ ಸದಸ್ಯರ ಸಹಕಾರದೊಂದಿಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಜಿಲದಲ್ಲಿ ಶ್ರಮದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರಮದಾನದಲ್ಲಿ ಶಾಲಾ...
error: Content is protected !!