ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ಮಡಂತ್ಯಾರು: ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಯು ನ.19 ರಂದು ಸರಕಾರಿ ಪ್ರೌಢಶಾಲೆ, ಪೆರ್ಲ ಬೈಪಾಡಿಯಲ್ಲಿ ನಡೆಯಿತು. ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 8ನೇ ತರಗತಿಯ...
