28.3 C
ಪುತ್ತೂರು, ಬೆಳ್ತಂಗಡಿ
September 11, 2026

Category : ವರದಿ

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya
ಉಪ್ಪಿನಂಗಡಿ : ಆರ್.ಕೆ.ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣ ಸಂಬಂಧ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya
ಬೆಳ್ತಂಗಡಿ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಹುಟ್ಟುಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಯುವ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ “ಮೃದಿನಿ” ಸಮ್ಮೇಳನ

Suddi Udaya
ಮಡಂತ್ಯಾರು: ಜೆಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಹಾಗೂ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ಸಮ್ಮೇಳನ “ಮೃದಿನಿ–2026” ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಆ.23ರಂದು ಮಡಂತ್ಯಾರಿನ ಕಲಾ ಸಭಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. “ಮೃದಿನಿ –...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕಳೆದ ವರ್ಷದಲ್ಲಿ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ಗಣನೀಯ ಸೇವೆಯನ್ನು ಗುರುತಿಸಿ ಆ. 22 ರಂದು ನಡೆದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ಕೊಯ್ಯೂರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

“ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತ ಶಾಸಕ ಹರೀಶ್ ಪೂಂಜಾರಿಗೆ ಪದ್ಮುಂಜದಲ್ಲಿ ಗೌರವಾಭಿನಂದನೆ – 40ಕ್ಕೂ ಹೆಚ್ಚು ಸಂಘ-ಸಂಸ್ಥೆಗಳಿಂದ ಸನ್ಮಾನ

Suddi Udaya
ಪದ್ಮುಂಜ : ಬಂದಾರು, ಮೊಗ್ರು, ಕಣಿಯೂರು ಗ್ರಾಮದ ಅಭಿನಂದನಾ ಸಮಿತಿ ವತಿಯಿಂದ ಪ್ರತಿಷ್ಟಿತ ಕರ್ನಾಟಕ ಟಿವಿ ಕೊಡಮಾಡುವ ಕರಾವಳಿ ಹಾಗೂ ಮದ್ಯ ಕರ್ನಾಟಕ ವಿಭಾಗದಲ್ಲಿ “ಉತ್ತಮ ಶಾಸಕ ಪ್ರಶಸ್ತಿ” ಪುರಸ್ಕೃತರಾದ ಶಾಸಕ ಹರೀಶ್ ಪೂಂಜಾರವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಾವ್ಯ ಬಿಜೆಪಿ ಕಾರ್ಯಕರ್ತರಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ಸಾವ್ಯ ಬಿಜೆಪಿ ಬೂತ್ ಸಮಿತಿ , ಕಾರ್ಯಕರ್ತರು ಮತ್ತು ಮತದಾರ ಬಾಂಧವರು ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜಾ ರವರಿಗೆ ಅಭಿನಂದಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ. 6 : ಬಂಟರ ಯಾನೆ ನಾಡವರ ಸಂಘದಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಬಂಟರ ಯಾನೆ ನಾಡವರ ಸಂಘ (ರಿ.) ಬೆಳ್ತಂಗಡಿ ಆಶ್ರಯದಲ್ಲಿ ಸೆ. 6ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಲಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
ವೇಣೂರು : ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ ನಡೆಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷ ಕೆ ವಿಜಯ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೀತ ಗಾಯನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಬಹುಮಾನ

Suddi Udaya
ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳೀಯ ಸಂಸ್ಥೆ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಎಸ್.ಡಿ.ಎಂ ಪದವಿಪೂರ್ವ ಕಾಲೇಜು, ಉಜಿರೆ ಇವರ ಜಂಟಿ ಆಶ್ರಯದಲ್ಲಿ ಆಗಸ್ಟ್ 23ರಂದು ಉಜಿರೆಯ ಎಸ್.ಡಿ.ಎಂ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ ಗುಲಾಬಿ ಪೂಜಾರ್ತಿ, ಹರೀಶ್ ಕುಲಾಲ್ ಮನೆಗೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya
ಹೊಸಂಗಡಿ ಗ್ರಾಮದ ಅರ್ಕಾಡಿ ಮನೆ ಗುಲಾಬಿ ಪೂಜಾರ್ತಿ ಹಾಗೂ ಅಂಕರೋಡಿ ಮನೆ ಹರೀಶ್ ಕುಲಾಲ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರ ಮನೆಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ...
error: Content is protected !!