ಉಜಿರೆ ಎಸ್ಡಿಎಂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ಮಹಿಳಾ ಟೇಬಲ್ ಟೆನ್ನಿಸ್ ಚಾಂಪಿಯನ್
ಉಜಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಾಗೂ ಜೆ.ಜೆ. ಮೆಡಿಕಲ್ ಕಾಲೇಜ್, ದಾವಣಗೆರೆ ಇವರ ಆಶ್ರಯದಲ್ಲಿ ನಡೆದ ಅಂತರ್ವಲಯ ಮಟ್ಟದ ಮಹಿಳೆಯರ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ...
