July 28, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ಬೆಳ್ತಂಗಡಿ ಜೆಸಿಐ ಘಟಕಕ್ಕೆ ಹಲವಾರು ಪ್ರಶಸ್ತಿ

Suddi Udaya
ಬೆಳ್ತಂಗಡಿ: ಬೈಂದೂರು ಇಲ್ಲಿ ನಡೆದ ಜೆಜೆಸಿ ಹಾಗೂ ಲೇಡಿ ಜೆಸಿ ಸಮ್ಮೇಳನದಲ್ಲಿ ನೃತ್ಯ ಸ್ಪರ್ಧೆಯಲ್ಲಿ ಪ್ರಥಮ ಫ್ಯಾಷನ್ ಶೋ ಇದರಲ್ಲಿ ದ್ವಿತೀಯ ಹಾಗೂ ಹೂಗುಚ್ಛ ಸ್ಪರ್ಧೆಯಲ್ಲಿ ತೃತಿಯ ಸ್ಥಾನ ಪಡೆದು ವಲಯದಲ್ಲಿ ಬೆಳ್ತಂಗಡಿ ಜೆಸಿಐ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಳಗುಡ್ಡೆ ನಿವಾಸಿ ಕೃಷ್ಣ ಗೌಡ ನಿಧನ

Suddi Udaya
ಮಿತ್ತಬಾಗಿಲು: ಇಲ್ಲಿಯ ವಳಗುಡ್ಡೆ ನಿವಾಸಿ ಕೃಷ್ಣ ಗೌಡ (65ವ) ರವರು ಅಸೌಖ್ಯದಿಂದ ಜು.6ರಂದು ನಿಧನರಾದರು. ಮೃತರು ಪತ್ನಿ, ನಾಲ್ವರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: “ಎಕ್ಸೆಲ್ ಪದವಿಪೂರ್ವ ಕಾಲೇಜು ರಾಜ್ಯದ ಪ್ರತಿಷ್ಠಿತ ಕಾಲೇಜುಗಳ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದು,ಈ ಕಾಲೇಜಿನಿಂದ ವಿದ್ಯಾರ್ಜನೆ ಪಡೆದು ಹೊರಹೊಮ್ಮುತ್ತಿರುವ  ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಾಣ ಮಾಡಬಲ್ಲರು, ಯಾಕಂದರೆ ಆರೋಗ್ಯವಂತ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜು.12: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ 350 ಮಕ್ಕಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya
ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 586 ನೇ ಸೇವಾ ಯೋಜನೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರತಿ ಮಂಗಳವಾರ ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ‘ಗಣಹವನ’ ಸೇವೆ ಆರಂಭ

Suddi Udaya
ಬೆಳ್ತಂಗಡಿ:ಅಳದಂಗಡಿಯ ಪವಿತ್ರವಾದ ಕಾರಣೀಕ ಕ್ಷೇತ್ರವಾದ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಕಲ ವಿಘ್ನಗಳ ನಿವಾರಕ ಹಾಗೂ ಇಷ್ಟಾರ್ಥ ಪ್ರದಾತನಾದ ಶ್ರೀ ಮಹಾಗಣಪತಿಯ ದಿವ್ಯ ಸಾನ್ನಿಧ್ಯದಲ್ಲಿ ಪ್ರತಿ ಮಂಗಳವಾರ ವಿಶೇಷ ‘ಗಣಹವನ’ ಸೇವೆಯನ್ನು ಆಯೋಜಿಸಲಾಗಿದೆ ಎಂದು ವ್ಯವಸ್ಥಾಪನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya
ಶಿಶಿಲ: ಇಲ್ಲಿಯ ಕಾಲೋನಿಯಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಮರ ಬಿದ್ದು ವಾಹನ ಸವಾರರಿಗೆ ತೊಂದರೆಯುಂಟಾದ ಘಟನೆ ಜು. 6 ರಂದು ನಡೆದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ತಂತಿಗೆ ಹಾನಿಯಾಗಿದ್ದು ಕೂಡಲೇ ಶಿಶಿಲ ಅರಸಿನಮಕ್ಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಅಕ್ಕಪಡೆ ತಂಡ ಭೇಟಿ : ಸುರಕ್ಷತೆಯ ಬಗ್ಗೆ ಮಾಹಿತಿ

Suddi Udaya
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಕ್ಕಪಡೆ ತಂಡ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಅಕ್ಕಪಡೆಯ ಸಿಬ್ಬಂದಿವರಾದ ನವ್ಯ ಇವರು ಮಕ್ಕಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya
ಲಾಯಿಲ: ಅಲ್ ಬುಖಾರಿ ಜುಮ್ಮಾ ಮಸ್ಜಿದ್ ಕುಂಟಿನಿ ಮತ್ತು ಎಸ್.ಬಿ.ಎಸ್. ಕುಂಟಿನಿ ಮದರಸ ವತಿಯಿಂದ ಎನಾಪೋಯ ಮೆಡಿಕಲ್ ಕಾಲೇಜ್ ಆಸ್ಪತ್ರೆ ಇವರ ಸಹಕಾರದೊಂದಿಗೆ ಅಕಾಲಿಕವಾಗಿ ಅಗಲಿದ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸದ ವಿದ್ಯಾರ್ಥಿ ಮುಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

Suddi Udaya
ಬೆಳ್ತಂಗಡಿ : ದಾರುಸ್ಸಲಾಂ ಸೆಂಟರ್ ಬೆಳ್ತಂಗಡಿ ಇದರ 10ನೇ ವಾರ್ಷಿಕೋತ್ಸವ ಹಾಗೂ ಪ್ರಥಮ ಸನದುದಾನ ಸಮಾರಂಭವು ಬೆಳ್ತಂಗಡಿ ಶಂಸುಲ್ ಉಲಮಾ ನಗರದಲ್ಲಿ 2026 ಡಿಸೆಂಬರ್ 17 ರಿಂದ 20 ರ ತನಕ “ದಿಶೆ ತೋರಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya
ಬೆಳ್ತಂಗಡಿ : ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಹಾಗೂ ಸಂದೀಪ್ ಕ್ರಿಯೇಶನ್ ಅರ್ಪಿಸುವ ಶಾರ್ಟ್ ಫಿಲಂ ಟೈಲರ್ ಜೀವನಾಧಾರಿತ ಕಥೆಯಾದ ಭರವಸೆಯ ಸೂಜಿದಾರ ಇದರ ಮುಹೂರ್ತ ಜು.5ರಂದು ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ...
error: Content is protected !!