ವರದಿ
ಶಿಬಾಜೆ : ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ ನಿಧನ
ಶಿಬಾಜೆ ಗ್ರಾಮದ ಬೂಡುದಮಕ್ಕಿ ನಿವಾಸಿ ಯಶೋಧರ ಶೆಟ್ಟಿ (37ವ) ಇಂದು(ಸೆ.28) ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಇವರು ಕೊಕ್ಕಡ ಅನಂತ ಲಕ್ಷ್ಮೀ ಗ್ಯಾಸ್ ವಾಹನದಲ್ಲಿ ಡ್ರೈವರ್ ...
ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಸಿದ್ಧಾಂತಕೀರ್ತಿ ಸ್ವಾಮೀಜಿಯವರಿಂದ ಉದ್ಘಾಟನೆ: ಧಮ೯ಸ್ಥಳದ ಧಮಾ೯ಧಿಕಾರಿ ಡಾ.ಹೆಗ್ಗಡೆ, ಮಣಿಲಶ್ರೀ ಉಪಸ್ಥಿತಿ: 115 ಭಜನಾ ಮಂಡಳಿಗಳ 202 ಮಂದಿ ಶಿಬಿರಾಥಿ೯ಗಳು ಭಾಗಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿ25ನೇ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಪ್ರಾರಂಭಗೊಂಡು ಅಕ್ಟೋಬರ್ 4 ರವರೆಗೆ ನಡೆಯಲಿದೆ. ಇಂದು ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ...
ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ
ಬಳಂಜ: ನಾಲ್ಕೂರು ಗ್ರಾಮದ ರಾಮನಗರದಲ್ಲಿ ರಕ್ಷಾ ಬಂಧನ ಕಾರ್ಯಕ್ರಮವು ಬ್ರಹ್ಮಕುಮಾರಿ ಸಂಸ್ಥೆಯ ವತಿಯಿಂದ ಸೆ.24 ರಂದು ನಡೆಯಿತು. ಬ್ರಹ್ಮಕುಮಾರಿ ವಿಜಯಲಕ್ಷ್ಮಿ ಮತ್ತು ಬ್ರಹ್ಮಕುಮಾರಿ ಮಂಗಳ ಅವರು ರಕ್ಷಾ ...
ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು ಮಾಹಿತಿ – ಪ್ರಾತ್ಯಕ್ಷಿಕೆ
ಬೆಳ್ತಂಗಡಿ: ಕಾಡಾನೆಗಳ ಹಾವಳಿ ತಡೆಗಟ್ಟುವ ಕುರಿತು, ಬಂದಾಗ ಬೇಕಾದ ಮುನ್ನೆಚ್ಚರಿಕೆ, ಅವುಗಳು ಬರದಂತೆ ಕೈಗೊಳ್ಳಬಹುದಾದ ಕ್ರಮಗಳ ಕುರಿತು ಮಾಹಿತಿ ಕಾರ್ಯಕ್ರಮ ಜರಗಿತು. ಆನೆ ಹಾವಳಿ ಪ್ರದೇಶಗಳಾದ ಧರ್ಮಸ್ಥಳದ ...
ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ
ಕ್ರೀಡಾ ಇಲಾಖೆ ದ.ಕ ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಉಜಿರೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ ಬೆಳ್ತಂಗಡಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ...
ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಬೆಳ್ತಂಗಡಿ, ಬಂಟ್ವಾಳ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಬಂಟ್ವಾಳ ತಾಲೂಕು ಇದರ ...
ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ
ನಡ : ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಸರಕಾರಿ ಪ್ರೌಢಶಾಲೆ ನಡ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ...
ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್ಡಿ. ಪದವಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಡಾ. ವಿಕ್ರಮ್ ತಿಮರಡ್ಕ ರವರುಸಿಂಥೆಟಿಕ್ ಕೆಮಿಸ್ಟ್ರಿ ಮತ್ತು ಬಯೋಲಾಜಿಕಲ್ ಕೆಮಿಸ್ಟ್ರಿ ಎಂಬ ವಿಷಯದ ಬಗ್ಗೆ ಪ್ರೊ.ಇಟಾರು ಹಮಾಚಿ ಇವರ ಮಾರ್ಗದರ್ಶನದಲ್ಲಿ ...
ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್
ಪತ್ರಿಕಾಗೋಷ್ಠಿಬೆಳ್ತಂಗಡಿ: ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದೆ. ಬಹಳ ನೀರಿಕ್ಷೆಯಲ್ಲಿ ಜನರು ಈ ಸರಕಾರವನ್ನು ಆಡಳಿತಕ್ಕೆ ತಂದಿದ್ದರು. ಆದರೆ ಅತ್ಯಂತ ...
ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ
ಬೆಳ್ತಂಗಡಿ: ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಉಸ್ಮಾನ್ ಗರ್ಡಾಡಿ ಇವರು 2021 ನೇ ಸಾಲಿನ ...