ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಅ.27 ರಂದು ಸೋಮವಾರ 10...
ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಫಲ್ಗುಣಿ ಕಟ್ಟಡದ ಉದ್ಘಾಟನೆಯು ಅ.25 ರಂದು ವೇಣೂರಿನಲ್ಲಿ ನಡೆಯಿತು. ನೂತನ ಕಟ್ಟಡವನ್ನು ಶಾಸಕ ಹರೀಶ್ ಪೂಂಜರವರು ಉದ್ಘಾಟಿಸಿ ಮೂರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಹಾಗೂ ವಖ್ಫ್ -ಮೈನಾರಿಟಿ ಇನ್ಫೋ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ತಾಲೂಕಿಗೊಳಪಟ್ಟ ಎಲ್ಲಾ ಮೊಹಲ್ಲಾಗಳ ನಾಯಕರುಗಳಿಗೆ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಗುರುವಾಯನಕೆರೆ...
ಬೆಳ್ತಂಗಡಿ: ಮನೆಯಲ್ಲಿ ಅನಧಿಕೃತವಾಗಿ ಶಸ್ತ್ರಾಸ್ತ್ರ ಇರಿಸಿಕೊಂಡ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಶಸ್ತ್ರಾಸ್ತ್ರ ಕಾಯ್ದೆಯಡಿ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರ 58ನೇ ಪಟ್ಟಾಭಿಷೇಕದ ವಧ೯ಂತ್ಯುತ್ಸವ ಅ.24ರಂದು ಅಮೃತವರ್ಷಿಣಿ ಸಭಾಂಗಣದಲ್ಲಿ ಜರುಗಿತು. ತುಮಕೂರು ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಸ್ವಾಮೀಜಿ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗೌರವಾರ್ಪಣೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಸ್ತುತ ಅಧ್ಯಕ್ಷರಾದ ರೋ|ಪ್ರಕಾಶ್ ಪ್ರಭು, ಪೂರ್ವಾಧ್ಯಕ್ಷರುಗಳಾದ, ರೋ|ಶರತ್...
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15ರ ವಲಯ ಸಮ್ಮೇಳನ ಕಹಳೆ-2025 ಮಂಗಳೂರಿನ ಸ್ವಸ್ತಿಕ ವಾಟರ್ ಫ್ರಂಟ್ ಇಲ್ಲಿ ನಡೆಯಿತು. ಜೆಸಿಐ ಬೆಳ್ತಂಗಡಿಯ ಕಾರ್ಯಕ್ರಮಗಳನ್ನು ಪರಿಗಣಿಸಿ ಹಲವಾರು ಪ್ರಶಸ್ತಿಗಳು ಲಭಿಸಿರುತ್ತದೆ, ಸಮುದಾಯದ ಅಭಿವೃದ್ಧಿ, ತರಬೇತಿ ವಿಭಾಗದ...
ಉಜಿರೆ: ಬೆನಕ ಆಸ್ಪತ್ರೆ ವತಿಯಿಂದ ಉಜಿರೆಯ ವಿಶೇಷ ಮಕ್ಕಳ ಸಾನಿಧ್ಯ ಕೇಂದ್ರಲ್ಲಿ ಅ.21 ರಂದು ಸಂಭ್ರಮ ಮತ್ತು ಸಡಗರದಿಂದ ದೀಪಾವಳಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ ಹಾಗೂ ಡಾ....
ಗೇರುಕಟ್ಟೆ : ಇಲ್ಲಿಯ ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಅ.24 ರಂದು ಶುಭಾರಂಭಗೊಂಡಿದೆ.ಕೃಷಿ ಪತ್ತಿನ ಸಹಕಾರ ಸಂಘದ ಹಿರಿಯ ನಿರ್ದೇಶಕ ಹರಿದಾಸ ಪಡಂತ್ತಾಯ ದೀಪ ಪ್ರಜ್ವಲನೆ ಮಾಡಿದರು....
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾIಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ವರ್ಧಂತ್ಯುತ್ಸವದ ಪ್ರಯುಕ್ತ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಅಭಿವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್...