ಗುರುವಾಯನಕೆರೆ ಎನ್ಇಟಿ ಕಾಲೇಜಿನಲ್ಲಿ ಓಣಂ ಸಂಭ್ರಮ: ಮಾವೇಲಿ ಪುರಪ್ರವೇಶ-ಚೆಂಡೆನಾದಕ್ಕೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಬೆಳ್ತಂಗಡಿ: ಕೇರಳದ ಅತ್ಯಂತ ಪ್ರಸಿದ್ಧವಾದ ಸುಗ್ಗಿ ಮತ್ತು ಸಾಂಸ್ಕೃತಿಕ ಹಬ್ಬವಾಗಿರುವ ಓಣಂ, ಜಾತಿ, ಧರ್ಮದ ಗಡಿಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವ ಸೋದರತ್ವ ಹಾಗೂ ಭಾವೈಕ್ಯತೆಯ ಸಂಕೇತವಾಗಿದೆ. ಭಾರತದಲ್ಲಿ ಇನ್ನೂ ಸಮಾನತೆ ಬಂದಿಲ್ಲ ದೊಡ್ಡವರು ದೊಡ್ಡವಾರಗಿದ್ದು,...
