ವರದಿ
ಅಳದಂಗಡಿ : ಜನ ಔಷಧೀಯ ಕೇಂದ್ರದ ಉದ್ಘಾಟನೆ
ಅಳದಂಗಡಿ: ಅಳದಂಗಡಿಯಲ್ಲಿ ಉಷಾ ಶ್ರೀಧರ ಭಂಡಾರಿ ಮಾಲಕತ್ವದಲ್ಲಿ ತಾಲೂಕಿನ 7ನೇ ಭಾರತೀಯ ಜನ ಔಷಧೀಯ ಕೇಂದ್ರದ ಉದ್ಘಾಟನೆಯು ಸೆ.14ರಂದು ನೆರವೇರಿತು. ಉದ್ಘಾಟನೆಯನ್ನು ವಿಧಾನಸಭಾ ಪರಿಷತ್ ಶಾಸಕ ಪ್ರತಾಪ ...
ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ
ಧರ್ಮಸ್ಥಳ: ಕಾಲ ಬದಲಾಗಿದೆ. ಜೀವನಶೈಲಿ ಬದಲಾಗಿದೆ. ಆಹಾರ ಪದ್ಧತಿ ಬದಲಾಗಿದೆ. ಇವೆಲ್ಲದರ ಜೊತೆಗೆ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳು ಸಹ ಹೆಚ್ಚಾಗುತ್ತಿವೆ. ಮನುಷ್ಯ ಊಟದಷ್ಟು ಔಷಧಿಗಳು ಔಷಧಿಯ ಪ್ರಮಾಣದಷ್ಟು ...
ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ
ಕೊಕ್ಕಡ: ಕೊಕ್ಕಡ ಕಪಿಲಾ ಜೇಸಿ ಸಂಸ್ಥೆಯ ಜೇಸಿ ಸಪ್ತಾಹದ ಅಂಗವಾಗಿ ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಸೆ.14 ರಂದು ವೈಯಕ್ತಿಕ ಸ್ವಚ್ಛತೆ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಹತ್ಯಡ್ಕ ...
ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ
ಬರೆಂಗಾಯ : ನಿಡ್ಲೆ , ಕೊಕ್ಕಡ ಪೆರ್ಲ ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ...
ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ
ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ (47ವ) ರವರು ಇಸ್ರೇಲ್ ನಲ್ಲಿ ಸೆ.13 ರಂದು ನಿಧನರಾಗಿದ್ದಾರೆ. ಇವರು ಇಸ್ರೇಲ್ ನಲ್ಲಿ ಉದ್ಯೋಗದಲ್ಲಿದ್ದರು. ಮೃತರು ಪತ್ನಿ ಸಿಸಿಲಿಯಾ ...
ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು
ಮದ್ದಡ್ಕ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಘಟಕದ ವತಿಯಿಂದ ಅನಾರೋಗ್ಯ ಪೀಡಿತ 5 ಕುಟುಂಬಕ್ಕೆ ರೂ 40 ಸಾವಿರ ಧನಸಹಾಯವನ್ನು ವಿತರಿಸಲಾಯಿತು. ಮಚ್ಚಿನ ಗ್ರಾಮದ ...
ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು
ಮುಂಡಾಜೆ : ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ...
ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು
ಬೆಳ್ತಂಗಡಿ: ಪಶು ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಟಿ ಸಿ ಮಂಜನಾಯ್ಕ ರವರು ಸೆ.12 ರಂದು ಆಸ್ಪತ್ರೆಯ ಶೆಡ್ಡಿನಲ್ಲಿ ಎಂದಿನಂತೆ ಬೆಳಿಗ್ಗೆ ಬೈಕ್ (KA 21 U 6849) ...
ಸೆ.14 : ವಿದ್ಯುತ್ ನಿಲುಗಡೆ
ಬೆಳ್ತಂಗಡಿ: ತುರ್ತು ನಿರ್ವಹನೆಯ ಪ್ರಯುಕ್ತ ಸೆ.14 ರಂದು ಬೆಳಿಗ್ಗೆ 9:30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ಕಕ್ಕಿಂಜೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ...
ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ನಾಟಕ ಸ್ಪರ್ಧೆ
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2023-24 ನೇ ವಿದ್ಯಾರ್ಥಿಗಳ ಬೆಳ್ತಂಗಡಿ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ ಮತ್ತು ವಿಜ್ಞಾನ ...