24.5 C
ಪುತ್ತೂರು, ಬೆಳ್ತಂಗಡಿ
October 27, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಜನಾ ಕಮ್ಮಟ; ಆರೋಗ್ಯ ರಕ್ಷಣೆಗೆ ಭಜನೆ ಸಹಕಾರಿ: ವಿವೇಕ್  ಪಾಯಸ್

Suddi Udaya
ಧರ್ಮಸ್ಥಳ: ಆರೋಗ್ಯ ರಕ್ಷಣೆಗೆ ಭಜನೆಯು ಅತಿ ಮುಖ್ಯ ಹಾದಿಯಾಗಿದ್ದು, ಬದುಕಿನ ಸುಗಮದ ದಾರಿಯೇ ಭಜನೆಯಾಗಿದೆ. ಆರೋಗ್ಯವಂತ ಶರೀರವೇ ಆತ್ಮದ ಅರಮನೆ ಎಂದು ರಾಜ್ಯ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್ ಅಭಿಪ್ರಾಯಪಟ್ಟರು. ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗ್ರಂಥಾಲಯ ಕ್ಷೇತ್ರದ ಸುದೀರ್ಘ ಸೇವೆಗೆ ಡಾ. ರಜತಾ ಪಿ. ಶೆಟ್ಟಿಗೆ ‘ಅಧ್ಯಾಪಕ ಭೂಷಣ’

Suddi Udaya
ಉಜಿರೆ : ಜ್ಞಾನಾರ್ಜನೆ, ಸಂಶೋಧನೆ ಹಾಗೂ ಓದುವ ಸಂಸ್ಕೃತಿಯನ್ನು ಬೆಳೆಸುವಲ್ಲಿ ಸಲ್ಲಿಸಿದ ಸುದೀರ್ಘ ಸೇವೆಯನ್ನು ಗುರುತಿಸಿ, ಎಸ್‌.ಡಿ.ಎಂ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಉಜಿರೆಯ ಮುಖ್ಯ ಗ್ರಂಥಪಾಲಕಿ ಡಾ. ರಜತಾ ಪಿ. ಶೆಟ್ಟಿ ಅವರಿಗೆ ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ‘ಥಿಯೇಟರ್ ಇನ್ ಡೈಲಾಗ್’ ರಾಷ್ಟ್ರೀಯ ವಿಚಾರ ಸಂಕಿರಣಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಇಂಗ್ಲಿಷ್ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ವಿಭಾಗಗಳ ವತಿಯಿಂದ ‘ಥಿಯೇಟರ್ ಇನ್ ಡೈಲಾಗ್: ಈಸ್ಟರ್ನ್ ಆ್ಯಂಡ್ ವೆಸ್ಟರ್ನ್ ಟ್ರಡಿಷನ್ಸ್, ಎನ್‌ಕೌಂಟರ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಸಾಧಕ ವಿದ್ಯಾರ್ಥಿಗಳಿಗೆ ಡಿ ಹರ್ಷೇಂದ್ರ ಕುಮಾರ್ ರವರಿಂದ ಶುಭಹಾರೈಕೆ

Suddi Udaya
ಉಜಿರೆ: ಉಜಿರೆಯ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಅವರನ್ನು ಭೇಟಿ ಮಾಡಿ ತಮ್ಮ ಸಾಧನೆಯ ವಿವರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ: ಶಿಶಿಲ ಒಟ್ಲದಲ್ಲಿ ಕಾಡಾನೆಗಳ ದಾಳಿ; ಅಪಾರ ಕೃಷಿ ನಾಶ

Suddi Udaya
ಶಿಶಿಲ: ಶಿಶಿಲದ ಒಟ್ಲ ಭಾಗದಲ್ಲಿ ಏಕಾಏಕಿ ನುಗ್ಗಿದ ಕಾಡಾನೆಗಳು ಅಪಾರ ಪ್ರಮಾಣದ ಕೃಷಿಯನ್ನು ನಾಶಗೊಳಿಸಿದೆ. ಕಳೆದ ರಾತ್ರಿ ಏಕಾಏಕಿ ನುಗ್ಗಿದ ಕಾಡಾನೆಗಳು, ಕೃಷಿ ಬೆಳೆಗಳಾದ ತೆಂಗು, ಅಡಿಕೆ, ಬಾಳೆಗಿಡಗಳು ಹಾಗೂ ಭತ್ತದ ಗದ್ದೆಗಳಿಗೆ ತೀವ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಸಿಎ ಬ್ಯಾಂಕಿನ ಸುವರ್ಣ ಸಂಭ್ರಮ- ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ 2026ರ ಅಂಗವಾಗಿ ಆಯೋಜಿಸಲಾಗಿರುವ ಕೆಸರುಗದ್ದೆ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ಶಶಿಧರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya
ಇಂದಬೆಟ್ಟು ಗ್ರಾಮದ ಬೆದ್ರಬೆಟ್ಟು ಭಾಗದ ಜನತೆಯ ದಶಕಗಳ ಬೇಡಿಕೆ ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡಕ್ಕೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ 65 ಲಕ್ಷ ಅನುದಾನವನ್ನು ಮಂಜೂರುಗೊಳಿಸಿ ಸಂಸದ ಕ್ಯಾಪ್ಟನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು :ಬಗ್ಯೋಟ್ಟು ಕಜೆಯಲ್ಲಿ ದುರಂತ, ಬಾವಿಗೆ ಬಿದ್ದು ಅವಿವಾಹಿತ ವ್ಯಕ್ತಿ ರವಿ ಆಚಾರ್ಯ ಸಾವು

Suddi Udaya
ಬೆಳ್ತಂಗಡಿ: ತಾಲೂಕಿನ ಶಿರ್ಲಾಲು ಗ್ರಾಮದ ಬಗ್ಯೋಟ್ಟು ಕಜೆ ಪರಿಸರದ ಕಾಳಿಕಾಂಬ ನಿವಾಸದ ವ್ಯಕ್ತಿ ಮನೆಯ ಬಾವಿಗೆ ಬಿದ್ದು ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತರನ್ನು ಕಾಳಿಕಾಂಬ ನಿವಾಸಿ ರವಿ ಆಚಾರ್ಯ (50 ವರ್ಷ) ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಅಗಲೀಕರಣದಿಂದ ಪಟ್ಟಣದ ಸೌಂದರ್ಯಕ್ಕೆ ಧಕ್ಕೆ ಆಗದಿರಲಿ: ಅಕ್ಬರ್ ಬೆಳ್ತಂಗಡಿ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಬೆಳ್ತಂಗಡಿ ಪಟ್ಟಣ, ಗುರುವಾಯನಕೆರೆ ಹಾಗೂ ಉಜಿರೆ ಪೇಟೆ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಹಲವು ಅಂಗಡಿ-ಮುಂಗಟ್ಟುಗಳು ಹಾಗೂ ಕಟ್ಟಡಗಳ ತೆರವು ಪ್ರಕ್ರಿಯೆ ನಡೆಯುತ್ತಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ -ಬೈಪಾಡಿ ಸ. ಪ್ರೌ. ಶಾಲೆಯಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶೌಚಾಲಯ ಕಟ್ಟಡದ ಶಿಲಾನ್ಯಾಸ

Suddi Udaya
ಬಂದಾರು : ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಪ್ರೌಢ ಶಾಲೆ ಯಲ್ಲಿ ಎಂ. ಆರ್.ಪಿ. ಎಲ್ (MRPL) ಸಂಸ್ಥೆಯ ಸಿ. ಎಸ್. ಆರ್. (CSR) ಅನುದಾನದಡಿ ರೂ. 12.00 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ...
error: Content is protected !!