ವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜೆಸಿಐ ಬೈಂದೂರು ಆತಿಥ್ಯದಲ್ಲಿ ನಡೆದ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಹಲವಾರು ಪ್ರಶಸ್ತಿ, ಮನ್ನಣೆಗಳು ದೊರಕಿದೆ. ಮಹಿಳಾ ವಿಭಾಗ ...

ಆ 31: ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಯುವ ಬಿಲ್ಲವ ವೇದಿಕೆ ಮತ್ತು ಬಿಲ್ಲವ ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ...

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ; ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ...

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ನಿಡ್ಲೆ: ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಹೊಸ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಆ.28 ರಂದು ನಿಡ್ಲೆ ...

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ...

ವೇಣೂರು ಐಟಿಐ: ಸೋಲಾರ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐಯಲ್ಲಿ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ , , ಬೆಂಗಳೂರು ಇವರ ಸಹಯೋಗದಲ್ಲಿ6 ದಿನಗಳ ಸೋಲಾರ್ ತರಬೇತಿ ಶಿಬಿರವು ಪ್ರಾರಂಭವಾಗಿದೆ. ...

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ...

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಕೊಕ್ಕಡ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್ ನ ಬಳಿ ಆಲ್ಟೋ ಕಾರು ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿದ್ದ ಘಟನೆ ಇಂದು(ಆ.28) ಬೆಳಿಗ್ಗೆ ...

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ...

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು. ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ...

error: Content is protected !!