August 13, 2026

Category : ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya
ಅರಸಿನಮಕ್ಕಿ : ಸುಮಾರು 57 ವರ್ಷಗಳನ್ನು ಪೂರೈಸಿ ಸಾವಿರಾರು ಮಕ್ಕಳು ವಿದ್ಯಾರ್ಜನೆ ಮಾಡಿರುವ ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಅ. 4ರಂದು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಉದ್ಯಮಿ ವಾಮನ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿಯಲ್ಲಿ ಭೀಕರ ರಸ್ತೆ ಅಪಘಾತ, ಮುಖ್ಯ ರಸ್ತೆಯಲ್ಲಿ ಅಡ್ಡ ಬಂದ ಮಹಿಳೆ: ರಕ್ಷಿಸಲೆತ್ನಿಸಿದ ಟೆಂಪೋ ಟ್ರಾವೆಲ್ಲರ್ ಪಲ್ಟಿ,ದೊಡ್ಡ ದುರಂತ ತಪ್ಪಿಸಿದ ಡ್ರೈವರ್

Suddi Udaya
ಅಳದಂಗಡಿ ಪೇಟೆಯ ಮುಖ್ಯ ರಸ್ತೆಯಲ್ಲಿ ಮಹಿಳೆಯೊಬ್ಬರು ಅಡ್ಡಬಂದ ಪರಿಣಾಮ ಟೆಂಪೋ ಟ್ರಾವೆಲ್ಲರ್ ವಾಹನ ಪಲ್ಟಿಯಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕಾರ್ಕಳದ ಕಡೆಯಿಂದ ಗುರುವಾಯನಕೆರೆ ಕಡೆ ಟೆಂಪೋ ಟ್ರಾವೆಲ್ಲರ್ ಬರುತ್ತಿರುವಾಗ ಅಳದಂಗಡಿ ಮುಖ್ಯ ರಸ್ತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಹಾಗೂ ವಿವಿಧ ಸಮಿತಿಯಿಂದ ನಿವೃತ್ತ ಯೋಧ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya
ಲಾಯಿಲ: 22 ವರ್ಷಗಳ ಕಾಲ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿ ಸೆ. 30ರಂದು ಸೇವಾ ನಿವೃತ್ತಿಯನ್ನು ಹೊಂದಿದ ಯೋಧ ಅಶೋಕ್ ಕುಮಾರ್ ರವರನ್ನು ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಇಬ್ಬರು ಆಂಬುಲೆನ್ಸ್ ಚಾಲಕರಿಗೆ ಎಸ್.ಐ.ಟಿ ನೋಟಿಸ್

Suddi Udaya
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯ ಇಬ್ಬರು ಸಮಾಜಸೇವಕ ಆಂಬುಲೆನ್ಸ್ ಚಾಲಕರಿಗೆ ಎಸ್.ಐ‌.ಟಿ ವಿಚಾರಣೆಗೆ ಬುಲಾವ್ ನೀಡಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಆಂಬುಲೆನ್ಸ್ ವಾಹನದಲ್ಲಿ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ.12: ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ ಹಾಗೂ ಅಂಚೆ ಕಚೇರಿಯ ವಿಶೇಷ ಯೋಜನೆ

Suddi Udaya
ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಆರ್ಗನೈಸೆಶನ್ ಕೇಶವ ಸ್ಮತಿ ಸಂವರ್ಧನ ಸಮಿತಿ ಮತ್ತು ರಾಷ್ಟ್ರೀಯ ಸೇವಾಭಾರತಿ ಕರ್ನಾಟಕ ಇವರ ಆಶ್ರಯದಲ್ಲಿ ದಿ| ನಾಗೇಶ್ ಆಚಾರ್ಯರವರ ಸವಿ ನೆನಪಿಗಾಗಿ ರಕ್ತದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮ

Suddi Udaya
ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಹಾಗೂ ವಿಜಯ ದಶಮಿ ಉತ್ಸವ ಪ್ರಯುಕ್ತ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ದೇವಸ್ಥಾನ ದ ಆಡಳಿತ ಮೋಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ವಹಿಸಿದ್ದರು. ಧಾರ್ಮಿಕ ಉಪನ್ಯಾಸ ಮಾಡಿದಂತಹ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
ಉಜಿರೆ: ಗಾಂಧೀಜಿಯವರು ಜಗತ್ತು ಕಂಡ ಶಾಂತಿದೂತ. ಕೇವಲ ಮಾತುಗಳಲ್ಲಿ ಅಲ್ಲದೇ ಕ್ರಿಯೆಯ ಮೂಲಕ ವಿಶ್ವಕ್ಕೆ ಅಹಿಂಸಾ ಹಾಗೂ ಶಾಂತಿಯನ್ನು ಸಾರಿದವರು. ನಾವೆಲ್ಲರೂ ಅವರ ಹಾದಿಯಲ್ಲಿ ನಡೆಯಬೇಕು. ಸತ್ಯವು ಆ ಕ್ಷಣಕ್ಕೆ ಆತಂಕ ತಂದರೂ ಕೊನೆಗೆ...
ಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
ಗುರುವಾಯನಕೆರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್( ರಿ) ಗುರುವಾಯನಕೆರೆ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಬೆಳ್ತಂಗಡಿ ಮತ್ತು ಎಕ್ಸೆಲ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ ಇವರ ಜಂಟಿ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

Suddi Udaya
ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯದಶಮಿಯ ದಿನದಂದು ಶ್ರೀ ಶಾರದಾ ಪೂಜೆ ವಿಜೃಂಭಣೆಯಿಂದ ಜರುಗಿತು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya
ಬೆಳ್ತಂಗಡಿ: 22 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ನಿವಾಸಿ ಯೋಧ ಅಶೋಕ ಕುಮಾರ್ ಅವರಿಗೆ ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ವಲಯದ ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ ಅವರು ಮಾಲಾರ್ಪಣೆಗೈದು...
error: Content is protected !!