ಬೆಳ್ತಂಗಡಿ: ಕಲ್ಮಂಜ ಗ್ರಾಮದ ಅಕ್ಷಯನಗರದ ನಿವಾಸಿ ತನಿಯ (67ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು (ಸೆ.19) ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರಿಗೆ...
ಉಜಿರೆ: ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ ಸಂಭ್ರಮ-2024 ಒಷಿಯನ್ ಪರ್ಲ್ ಹೋಟೇಲ್ ನ ಸಭಾಂಗಣದಲ್ಲಿ ಸೆ.19 ರಂದು ನಡೆಯಿತು. ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ...
ಬಳಂಜ:ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದ ವಿದ್ಯಾರ್ಥಿ ಸಮ್ಯಕ್ ಜೈನ್ ಸತತ ಮೂರು ಬಾರಿ ಪೆರೋಡಿತ್ತಾಯಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದು ಎಲ್ಲರ ಗಮನ ಸೆಳೆದಿದ್ದಾರೆ....
ಬೆಳ್ತಂಗಡಿ, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿ...
ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ...
ಬೆಳ್ತಂಗಡಿ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕತ್ತೋತರ ಪದವಿ/ಮೆಡಿಕಲ್/ಇಂಜಿನಿಯರಿಂಗ್/ ಇತರೆ ಕೋರ್ಸ್‌ಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ...
ಕಲ್ಮಂಜ: ಯಕ್ಷದ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಕಲ್ಮಂಜದಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮದ ಉದ್ಘಾಟನೆಯು ಸೆ.17ರಂದು ನಡೆಯಿತು. ಉದ್ಘಾಟನೆಯನ್ನು ರಘುರಾಮ ಶೆಟ್ಟಿ ಸಾಧನ ಗೌರವ ಸಲಹೆಗಾರರು...
ಬಂದಾರು: ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಾಭಾಗಿತ್ವದಲ್ಲಿ ಸೆ.೧೯ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು. ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೃಷಿಕರಾದ ಡೇವಿಡ್ ಜೈಮಿ ಕೊಕ್ಕಡರವರು ಜಲ ಸಂರಕ್ಷಣಾ ವಿಧಾನ, ವಿಚಾರಗಳನ್ನು ಜನರಿಗೆ ತಲುಪಿಸಿ ಅಭಿಯಾನ ಜಾಗೃತಿ ಮೂಡಿಸಿ ಬಹಳಷ್ಟು ಜನರು ಅವರ ಮಳೆ ನೀರು ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ...
ನಿಡ್ಲೆ : ಇಲ್ಲಿಯ ತಲೇಕಿ ಸತ್ಯವತಿ ಎಂಬವರ ತೋಟಕ್ಕೆ ಸೆ.18ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಡಿಕೆ, ಬಾಳೆ ಗಿಡಗಳಿಗೆ ಹಾನಿ ಮಾಡಿದೆ. ಇದು ಇತ್ತೀಚೆಗೆ ಮೂರನೇ ಬಾರಿ ಈ ತೋಟಕ್ಕೆ ದಾಳಿಯಿಟ್ಟಿರುವುದು. ಹಲವು...